candidates list

ಕರ್ನಾಟಕ ವಿಧಾನಸಭೆ ಚುನಾವಣೆ: ಯುಗಾದಿಯಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಿದ್ದರಾಮಯ್ಯ
ಮೇ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ದಿನವಾದ ಮಾರ್ಚ್ 22 ರಂದು ಪ್ರಕಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಶೀಘ್ರವೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ 40 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜನಾರ್ದನ ರೆಡ್ಡಿ
ಮುಂಬರುವ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್ಪಿಪಿ)ದ 40 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ...

ವಿಧಾನಸಭೆ ಚುನಾವಣೆ: ಪ್ರತಿ ಕ್ಷೇತ್ರಕ್ಕೆ 3 ಅಭ್ಯರ್ಥಿಗಳ ಆಯ್ಕೆ ; ಗೆಲ್ಲುವ ಅಭ್ಯರ್ಥಿಗಳಿಗೆ ಮಾನದಂಡ- ಕಾಂಗ್ರೆಸ್ ಹೊಸ ಲೆಕ್ಕಾಚಾರ!
2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಪಿಸಿಸಿ ಕೆಲವೊಂದು ಮಾನದಂಡಗಳನ್ನು ನಿಗದಿ ಪಡಿಸಿದೆ.

ಗುಜರಾತ್ ಚುನಾವಣೆ: 5, 6ನೇ ಪಟ್ಟಿಯಲ್ಲಿ 39 ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ವಡ್ಗಾಂನಿಂದ ಜಿಗ್ನೇಶ್ ಮೇವಾನಿ ಸ್ಪರ್ಧೆ
ಗುಜರಾತ್ ವಿಧಾನಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದ್ದು, ವಡ್ಗಾಮ್ ಕ್ಷೇತ್ರದಿಂದ ಜಿಗ್ನೇಶ್ ಮೇವಾನಿ ಅವರನ್ನು ಕಣಕ್ಕಿಳಿಸಿದೆ.

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನಿಂದ 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ನವೆಂಬರ್ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಲಿದೆ.

ಜಾರ್ಖಂಡ್ ವಿಧಾನಸಭೆ ಚುನಾವಣೆ: 52 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ
ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ತನ್ನ 52 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಇನ್ನೂ ಬಿಡುಗಡೆಯಾಗದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ; ಆಕಾಂಕ್ಷಿಗಳು ತತ್ತರ
ಲೋಕಸಭೆ ಚುನಾವಣೆಗೆ ಬಿಜೆಪಿಯ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಿದೆ. ಆದರೆ ಜೆಡಿಎಸ್...

218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಶಾಂತಿನಗರ ಸೇರಿ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡದ ಕಾಂಗ್ರೆಸ್
ಬಹುತೇಕ ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆಯಾದರೂ, ಬೆಂಗಳೂರಿನ ಶಾಂತಿನಗರ ಸೇರಿದಂತೆ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.

