candidates list

ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ರಿಲೀಸ್
ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ 16 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾನುವಾರ ತಡರಾತ್ರಿ ಈ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಬಿಹಾರ ಚುನಾವಣೆ: ಮಹಾ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬಿಹಾರ ವಿಧಾನಸಭೆ ಚುನಾವಣೆಗೆ ಜೆಡಿಯು, ಆರ್ಜೆಡಿ ಹಾಗೂ ಕಾಂಗ್ರೆಸ್ ಮಹಾ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ.

