Candidates

ಪಂಜಾಬ್: ಚುನಾವಣೆಗೆ ಸ್ಪರ್ಧಿಸಿದ್ದ 300 ಅಭ್ಯರ್ಥಿಗಳಿಗೆ ಐಟಿ ನೊಟೀಸ್!
ಪಂಜಾಬ್ ವಿಧಾನಸಭಾ ಚುನಾವಣೆಗೆ ನಡೆದಿದ್ದ ಮತದಾನ ಫೆ.4 ರಂದು ಮುಕ್ತಾಯಗೊಂಡಿದೆ. ಈ ಬೆನ್ನಲ್ಲೇ ಚುನಾವಣೆಗೆ ಸ್ಪರ್ಧಿಸಿದ್ದ 300 ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ನೊಟೀಸ್ ಜಾರಿ ಮಾಡಿದೆ.

ಪಂಜಾಬ್, ಗೋವಾ ಚುನಾವಣೆ: ಫೆ.3, 4ರಂದು ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತು ಪ್ರಕಟಕ್ಕೆ ನಿರ್ಬಂಧ
ಮುಂಬರುವ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಯಾವುದೇ...

ಬಿಹಾರ ರಾಜ್ಯಸಭಾ ಚುನಾವಣೆ: ಅವಿರೋಧವಾಗಿ ಆಯ್ಕೆಗೊಂಡ ಎಲ್ಲಾ ಅಭ್ಯರ್ಥಿಗಳು
ಬಿಹಾರದಲ್ಲಿ ರಾಜ್ಯಸಭಾ ಚುನಾವಣೆಯ ನಾಮಪತ್ರವನ್ನು ಹಿಂಪಡೆಯಲು ನಿಗದಿಪಡಿಸಿದ್ದ ದಿನಾಂಕ ಮುಕ್ತಾಯಗೊಂಡಿದ್ದು, ನಾಮಪತ್ರ ಸಲ್ಲಿಸಿದ್ದ ಎಲ್ಲಾ 5 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಂತಿಮವಾಗಿ ಶನಿವಾರ ತನ್ನ ಅಭ್ಯರ್ಥಿಗಳನ್ನು ಪಟ್ಟಿಯನ್ನು ಪ್ರಕಟಿಸಿದೆ.

ರಾಜ್ಯಸಭಾ ಚುನಾವಣೆಗೆ ಎಐಎಡಿಎಂಕೆ ಅಭ್ಯರ್ಥಿಗಳ ಘೋಷಣೆ
ಜೂ.11 ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡು ಸಿಎಂ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ಅಭ್ಯರ್ಥಿಗಳನ್ನು ಘೋಶಿಸಿದ್ದಾರೆ.

ದಿಲ್ಲಿಯಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್
ರಾಜ್ಯದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಜಿಪಂ, ತಾಪಂ ಚುನಾವಣೆಯ ಬಗ್ಗೆ ಚರ್ಚಿಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ...

ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟ?
ಉಪ ಚುನಾವಣೆಗೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದ್ದು, ಶುಕ್ರವಾರ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ,...

ಪಂಚಾಯತ್ ಚುನಾವಣೆ ಸ್ಪರ್ಧಿಗಳಿಗೆ ಕನಿಷ್ಠ ವಿದ್ಯಾರ್ಹತೆ ಇರಬೇಕು; ಸುಪ್ರೀಂಕೋರ್ಟ್
ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವವರಿಗೆ ಕನಿಷ್ಠ ವಿದ್ಯಾರ್ಹತೆ ಸೇರಿದಂತೆ ಕೆಲವೊಂದು ಮಾನದಂಡಗಳನ್ನು ನಿಗದಿ ಪಡಿಸಿ ಹರ್ಯಾಣ ಸರ್ಕಾರ ಜಾರಿಗೆ ತಂದಿದ್ದ ...

ಕಾಂಗ್ರೆಸ್ ಪಟ್ಟಿ ಎರಡು ದಿನದಲ್ಲಿ ಸಿದ್ಧ: ಸಿಎಂ
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಇನ್ನೆರಡು ದಿನಗಳಲ್ಲಿ...

