Candidates

2023 ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
ರಾಜಕೀಯ

2023 ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 2023 ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ.

ವಿಧಾನ ಪರಿಷತ್ ಚುನಾವಣೆ: 2 ದಿನದಲ್ಲಿ ಟಿಕೆಟ್ ಫೈನಲ್- ಸಿಎಂ ಬೊಮ್ಮಾಯಿ
ರಾಜಕೀಯ

ವಿಧಾನ ಪರಿಷತ್ ಚುನಾವಣೆ: 2 ದಿನದಲ್ಲಿ ಟಿಕೆಟ್ ಫೈನಲ್- ಸಿಎಂ ಬೊಮ್ಮಾಯಿ

ವಿಧಾನಪರಿಷತ್ ಚುನಾವಣೆಗೆ ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಹಾನಗಲ್ ಉಪಚುನಾವಣೆ: ಮುಸ್ಲಿಮರು ಮತ್ತು ಗಂಗಾ ಮತಸ್ಥ ಮತದಾರರೇ ಅಭ್ಯರ್ಥಿಗಳ ಭವಿಷ್ಯ ನಿರ್ಣಾಯಕರು!
ರಾಜಕೀಯ

ಹಾನಗಲ್ ಉಪಚುನಾವಣೆ: ಮುಸ್ಲಿಮರು ಮತ್ತು ಗಂಗಾ ಮತಸ್ಥ ಮತದಾರರೇ ಅಭ್ಯರ್ಥಿಗಳ ಭವಿಷ್ಯ ನಿರ್ಣಾಯಕರು!

ಅಕ್ಟೋಬರ್ 30 ರಂದು ನಡೆಯಲಿರುವ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಹಾನಗಲ್ ಉಪಚುನಾವಣೆ: 13 ಅಭ್ಯರ್ಥಿಗಳು ಕಣದಲ್ಲಿ
ರಾಜಕೀಯ

ಹಾನಗಲ್ ಉಪಚುನಾವಣೆ: 13 ಅಭ್ಯರ್ಥಿಗಳು ಕಣದಲ್ಲಿ

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ನಾಲ್ಕು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. 

'ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ'
ರಾಜಕೀಯ

'ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ'

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.

ಹಾನಗಲ್ ಕ್ಷೇತ್ರದಿಂದ ಶಿವಕುಮಾರ್ ಉದಾಸಿ ಪತ್ನಿ ಕಣಕ್ಕೆ? ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಫೈನಲ್!
ರಾಜಕೀಯ

ಹಾನಗಲ್ ಕ್ಷೇತ್ರದಿಂದ ಶಿವಕುಮಾರ್ ಉದಾಸಿ ಪತ್ನಿ ಕಣಕ್ಕೆ? ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಫೈನಲ್!

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಕುರಿತು ಭಾನುವಾರ ನಡೆಯುವ ಪಕ್ಷದ ರಾಜ್ಯ ಪ್ರಮುಖರ ಸಮಿತಿ (ಕೋರ್‌ ಕಮಿಟಿ) ಸಭೆಯಲ್ಲಿ ಚರ್ಚಿಸಿ, ವರಿಷ್ಠರಿಗೆ ಶಿಫಾರಸು ಕಳುಹಿಸಲಾಗುವುದು.

48 ಗಂಟೆಯೊಳಗೆ ಅಭ್ಯರ್ಥಿಯ ಅಪರಾಧ ಜಾತಕ ಸಾರ್ವಜನಿಕಗೊಳಿಸಬೇಕು: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು
ದೇಶ

48 ಗಂಟೆಯೊಳಗೆ ಅಭ್ಯರ್ಥಿಯ ಅಪರಾಧ ಜಾತಕ ಸಾರ್ವಜನಿಕಗೊಳಿಸಬೇಕು: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು

ರಾಜಕೀಯವನ್ನು ಶೂನ್ಯ ಅಪರಾಧೀಕರಣಗೊಳಿಸುವ ನಿಟ್ಟಿನಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, 48 ಗಂಟೆಯೊಳಗೆ ಅಭ್ಯರ್ಥಿಯ ಸಂಪೂರ್ಣ ಅಪರಾಧ ಜಾತಕವನ್ನು ಸಾರ್ವಜನಿಕಗೊಳಿಸಲೇಬೇಕು ಎಂದು ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. 

2023 ವಿಧಾನಸಭೆ ಚುನಾವಣೆ: ಒಂದು ವರ್ಷ ಮೊದಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧತೆಗೆ ಕಾಂಗ್ರೆಸ್ ಮುಂದು
ರಾಜಕೀಯ

2023 ವಿಧಾನಸಭೆ ಚುನಾವಣೆ: ಒಂದು ವರ್ಷ ಮೊದಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧತೆಗೆ ಕಾಂಗ್ರೆಸ್ ಮುಂದು

2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆಯಾಗಿ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಒಂದು ವರ್ಷ ಮೊದಲೇ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲು ಉತ್ಸುಕವಾಗಿದೆ.

ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಪಕ್ಷದ ಗುರುತು, ಪ್ರಮುಖ ನಾಯಕರ ಫೋಟೋ ಬಳಕೆ: ಅಭ್ಯರ್ಥಿಗಳಿಗೆ ಸಂಕಷ್ಟ
ರಾಜಕೀಯ

ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಪಕ್ಷದ ಗುರುತು, ಪ್ರಮುಖ ನಾಯಕರ ಫೋಟೋ ಬಳಕೆ: ಅಭ್ಯರ್ಥಿಗಳಿಗೆ ಸಂಕಷ್ಟ

ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಫೋಟೋಗಳನ್ನು ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆಗಳನ್ನು ತಂದೊಡ್ಡಿದೆ.