Cane

ಕಬ್ಬಿನ ದರ ನಿಗದಿಗೆ ರೈತರ ಆಗ್ರಹ: ಮಂಡ್ಯ ಬಂದ್ ಯಶಸ್ವಿ
ರಾಜ್ಯ

ಕಬ್ಬಿನ ದರ ನಿಗದಿಗೆ ರೈತರ ಆಗ್ರಹ: ಮಂಡ್ಯ ಬಂದ್ ಯಶಸ್ವಿ

ಕಬ್ಬು ಬೆಳೆಗೆ ಟನ್‌ಗೆ 4,500 ರೂ.ಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನೀಡುವಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಕರೆ ನೀಡಿದ್ದ ಮಂಡ್ಯ ಬಂದ್'ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು.

ಕಬ್ಬಿನ ಉಪ ಉತ್ಪನ್ನದ ಲಾಭಾಂಶ ರೈತರಿಗೆ ನೀಡಲು ಸರ್ಕಾರ ಮುಂದು!
ರಾಜ್ಯ

ಕಬ್ಬಿನ ಉಪ ಉತ್ಪನ್ನದ ಲಾಭಾಂಶ ರೈತರಿಗೆ ನೀಡಲು ಸರ್ಕಾರ ಮುಂದು!

ಕಬ್ಬಿನ ಉಪ ಉತ್ಪನ್ನ ಎಥೆನಾಲ್‌ ಮೇಲಿನ ಲಾಭಾಂಶವನ್ನು ರೈತರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಬಂಪರ್‌ ಕೊಡುಗೆ ಘೋಷಿಸಿದೆ.

ಕಬ್ಬು ಎಫ್ಆರ್'ಪಿ ಅವೈಜ್ಞಾನಿಕವಾಗಿದ್ದು, ಮರುಪರಿಶೀಲನೆ ನಡೆಸಿ: ಸರ್ಕಾರಕ್ಕೆ ಕಬ್ಬು ಬೆಳೆಗಾರರ ಸಂಘ ಆಗ್ರಹ
ರಾಜ್ಯ

ಕಬ್ಬು ಎಫ್ಆರ್'ಪಿ ಅವೈಜ್ಞಾನಿಕವಾಗಿದ್ದು, ಮರುಪರಿಶೀಲನೆ ನಡೆಸಿ: ಸರ್ಕಾರಕ್ಕೆ ಕಬ್ಬು ಬೆಳೆಗಾರರ ಸಂಘ ಆಗ್ರಹ

ಕಬ್ಬು ಬೆಳೆಗೆ ನೀಡಲಾಗಿರುವ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್ಆರ್'ಪಿ) ಅವೈಜ್ಞಾನಿಕವಾಗಿದ್ದು, ಸರ್ಕಾರ ಕೂಡಲೇ ಇದನ್ನು ಮರುಪರಿಸೀಲಿಸಬೇಕು. ಇಲ್ಲದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರೈತರ ಮನವೊಲಿಸುವಲ್ಲಿ ಯಶಸ್ವಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಎಚ್ಚರಿಕೆ ನೀಡಿದ ಸಿಎಂ
ರಾಜ್ಯ

ರೈತರ ಮನವೊಲಿಸುವಲ್ಲಿ ಯಶಸ್ವಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಎಚ್ಚರಿಕೆ ನೀಡಿದ ಸಿಎಂ

ಕಾರ್ಖಾನೆಗಳು ನೀಡಬೇಕಾಗಿರುವ ಕಬ್ಬಿನ ಬಾಕಿ ಹಣಕ್ಕಾಗಿ ಹೊರಾಟಕ್ಕಿಳಿದಿರುವ ರೈತರೊಂದಿಗೆ ಮಂಗಳವಾರ 6 ಗಂಟೆಗಳಿಗೂ ಹೆಚ್ಚು ಕಾಲ ವಿಧಾನಸೌಧಲ್ಲಿ ಮ್ಯಾರಥಾನ್ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ...