ರಾಜಕೀಯಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ರಾಜ್ಯಕ್ಕೆ ಕೇಂದ್ರ ಸರ್ಕಾರ ಪ್ರಶ್ನೆ
ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಕಬ್ಬಿನ ಬೆಲೆಯು ಕರ್ನಾಟಕಕ್ಕಿಂತ ಹೆಚ್ಚಿದೆ ಎಂದ ಅವರು, ಈ ರಾಜ್ಯಗಳೂ ಸಹ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ಅನ್ವಯಿಸಿವೆ.