ಜಿಲ್ಲಾ ಸುದ್ದಿಸಕ್ಕರೆ ಕಾರ್ಖಾನೆ ವಿರುದ್ಧ ಕಠಿಣ ಕ್ರಮ ಅಸಾಧ್ಯ: ಸಿದ್ದರಾಮಯ್ಯ
ಎಫ್ಆರ್ಪಿಗೆ ರಾಜ್ಯ ಸರ್ಕಾರ ಜವಾಬ್ದಾರಿಯಲ್ಲ, ಕಳೆದ ವರ್ಷದ ಬಾಕಿಗಷ್ಟೇ ಹೊಣೆ ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸಲು ತೀರಾ ಕಠಿಣ ಕ್ರಮ ಕೈಗೊಳ್ಳುವುದು ಅಸಾಧ್ಯ. ಕಾರ್ಖಾನೆಗಳಿಗೆ ಬೀಗ ಜಡಿದು, ಮeಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದರೆ ಸಮಸ್ಯೆ ಪರಿಹಾರವಾಗುತ್ತದೆಯೇ?...