cannes

ಸಿಂಧೂರ ಧರಿಸಿ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಹೆಜ್ಜೆ ಹಾಕಿದ Aishwarya Rai Bachchan

ಇತಿಹಾಸ ನಿರ್ಮಿಸಿದ ಅನಸೂಯ ಸೇನ್‌ಗುಪ್ತಾ: ಕ್ಯಾನ್ಸ್ ಚಿತ್ರೋತ್ಸವದಲ್ಲಿ ಪ್ರಶಸ್ತಿ ಪಡೆದ ಮೊದಲ ನಟಿ!
ನಿನ್ನೆ ಶುಕ್ರವಾರ ರಾತ್ರಿ ನಡೆದ ಕ್ಯಾನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅನಸೂಯಾ ಸೇನ್‌ಗುಪ್ತಾ ಅವರು ಉತ್ತಮ ನಟನೆಗೆ ಪ್ರಶಸ್ತಿ ಗೆದ್ದ ಮೊದಲ ಭಾರತೀಯರಾಗಿದ್ದಾರೆ.

ಕೇನ್ಸ್ ಚಿತ್ರೋತ್ಸವಕ್ಕೆ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ‘ಹೈಡ್ ಅಂಡ್ ಸೀಕ್’ ಕಿರುಚಿತ್ರ!
ಕನ್ನಡದ ಯುವ ಚಲನಚಿತ್ರ ನಿರ್ಮಾಪಕಿ ಕರೆನ್ ಕ್ಷಿತಿ ಸುವರ್ಣ ಅವರು ಸ್ವತಂತ್ರ ಕಿರುಚಿತ್ರ ಹೈಡ್ ಅಂಡ್ ಸೀಕ್ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದಾರೆ, ಈ ಕಿರುಚಿತ್ರ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

75ನೇ ಕಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೆಟ್ರೋ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ ಫೋಟೋಗಳು!
ದಕ್ಷಿಣ ಫ್ರಾನ್ಸ್ ನ ಕಾನ್ ನಲ್ಲಿ ಮಂಗಳವಾರ ಉದ್ಘಾಟನೆಯಾದ 75ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜ್ಯೂರಿಯಾಗಿ ಪಾಲ್ಗೊಂಡಿದ್ದಾರೆ.

ಪ್ರತಿಷ್ಠಿತ ಕಾನ್ ಚಿತ್ರೋತ್ಸವಕ್ಕೆ 'ದೇವರ ಕನಸು' ಸಿನಿಮಾ ಆಯ್ಕೆ!
ಸುರೇಶ್ ಲಕ್ಕೂರ್ ನಿರ್ದೇಶನ ಮಾಡಿರುವ ‘ದೇವರ ಕನಸು’ ಚಿತ್ರ ಪ್ರತಿಷ್ಠಿತ ಕಾನ್ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ. 2019ರಲ್ಲಿಯೇ ಶೂಟಿಂಗ್ ಆರಂಭಿಸಿದ್ದ ಈ ಸಿನಿಮಾ ಒಟ್ಟು 29 ದಿನಗಳಲ್ಲಿ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡಿತು.

ರ‍್ಯಾಂಪ್ ವಾಕ್‌ಗೂ ಮುನ್ನ ಕಿತ್ತು ಹೋಗಿತ್ತು ಡ್ರೆಸ್ನ ಜಿಪ್; ಮುಜುಗರವಾಗಿತ್ತು ಎಂದ ಪ್ರಿಯಾಂಕಾ ಚೋಪ್ರಾ!
ಹಾಲಿವುಡ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇಂಟರ್ ನ್ಯಾಷನಲ್ ಸ್ಟಾರ್ ಆಗಿದ್ದಾರೆ.

ಕ್ಯಾನೆ ಚಲನಚಿತ್ರೋತ್ಸವದಲ್ಲಿ ಕೆಂಪು ಹಾಸಿನ ಮೇಲೆ ಸೆಲ್ಫಿಗೆ ನಿರ್ಬಂಧ
ಕ್ಯಾನೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೆಂಪು ಹಾಸಿನ ಮೇಲೆ ಸೆಲ್ಪಿಗೆ ಆಯೋಜಕರು ನಿರ್ಬಂಧ ವಿಧಿಸಲು ಚಿಂತನೆ ನಡೆಸಿದ್ದಾರೆ.

