ಪಶ್ಚಿಮ ಬಂಗಾಳ ಮಿಡ್ನಾಪುರದಲ್ಲಿ ನಡೆದ ರೈತರ ಸಮಾವೇಶವನ್ನುದ್ದೇಶಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡುತ್ತಿದ್ದ ಸಂದರ್ಭದಲ್ಲಿಯೇ ಮೇಲ್ಚಾವಣಿಯೊಂದು ನೆರೆದಿದ್ದ ಜನರ ಮೇಲೆ ಕುಸಿದು ಬಿದ್ದ ಪರಿಣಾಮ...