ದೇಶ'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ
ನಗರದ ವಿವಿಧ ಭಾಗಗಳಿಗೆ ಜನರು ಸಂಚರಿಸುವುದರಿಂದ ಎಲ್ಲವನ್ನೂ ಬಂದ್ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್, ಕೇಂದ್ರಕ್ಕೆ ತಿಳಿಸಿದ್ದು, ಪ್ರಯಾಣಿಕರ ಕುರಿತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ.