ರಾಜಕೀಯರಾಜಕೀಯದಲ್ಲಿ ಯಾರನ್ನು ನಂಬಲು ಆಗುತ್ತಿಲ್ಲ: ಡಿಕೆ ಶಿವಕುಮಾರ್
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸಿಗರು ದೂರು ನೀಡಿದ್ದಾರೆಂಬ ವಿಚಾರವನ್ನು ಅಲ್ಲಗಳೆದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾರು ಮೂಲ, ವಲಸಿಗರು ಎಂಬುದಿಲ್ಲ. ಇಲ್ಲಿ ಯಾವುದೇ ಬ್ರಾಂಡ್ ಇಲ್ಲ ಎಂದಿದ್ದಾರೆ.