ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶನಿವಾರ ಬೆಳಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.