Cape Town

ದಕ್ಷಿಣ ಆಫ್ರಿಕಾದಲ್ಲಿ ನೆತ್ತರ ಮಳೆ: ಕೆಲವೇ ಗಂಟೆಗಳ ಅಂತರದಲ್ಲಿ ಬಾರ್, ಅಂಗಡಿಗಳ ಮೇಲೆ ಗುಂಡಿನ ದಾಳಿ; 27 ಮಂದಿ ದುರ್ಮರಣ!
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ಹಾಗೂ ಕೇಪ್‌ಟೌನ್ ನಗರಗಳಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ನಡೆದಿರುವ ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್: 153 ರನ್ ಗಳಿಗೆ ಭಾರತ ಆಲೌಟ್, 11 ಎಸೆತಗಳಲ್ಲಿ 6 ವಿಕೆಟ್ ಪತನ
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಭಾರತ 153 ರನ್ ಗಳಿಗೆ ಆಲೌಟ್ ಆಗಿದೆ. ಕೇಪ್ ಟೌನ್ ನ ನ್ಯೂ ಲ್ಯಾಂಡ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಯಾವುದೇ ರನ್ ಗಳಿಲ್ಲದೆ 11 ಎಸೆತಗಳಲ್ಲಿ ಆರು ವಿಕೆಟ್ ಕಳೆದುಕೊಳ್ಳುವ ಮೂಲಕ ಸಂಕಷ್ಟಕ್ಕೆ ಸಿಲುಕಿತು.

2ನೇ ಟೆಸ್ಟ್: ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಅಶ್ವಿನ್ ಬದಲಿಗೆ ಜಡೇಜಾಗೆ ಸ್ಥಾನ
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮಹಿಳಾ ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಭಾರತ ತಂಡಕ್ಕೆ 6 ವಿಕೆಟ್ ಗಳ ಭರ್ಜರಿ ಜಯ
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮಹಿಳೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಸಿಸಿ ಟಿ20 ವಿಶ್ವಕಪ್: ಭಾರತಕ್ಕೆ ಗೆಲ್ಲಲು 150 ರನ್ ಗಳ ಸವಾಲಿನ ಗುರಿ ನೀಡಿದ ಪಾಕ್ ಮಹಿಳಾ ತಂಡ
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತಕ್ಕೆ ಪಾಕಿಸ್ತಾನ ಮಹಿಳಾ ತಂಡ ಗೆಲ್ಲಲು ಸವಾಲಿನ ಗುರಿ ನೀಡಿದೆ.

ಜನರಲ್ಲಿ ಜಲ ಜಾಗೃತಿ ಮೂಡದಿದ್ದರೆ ಚೆನ್ನೈ, ಬೆಂಗಳೂರು ನಗರಗಳು ಕೇಪ್ ಟೌನ್ ಆಗಲಿದೆ: ಜಲ ಶಕ್ತಿ ಸಚಿವ
ಭಾರತದಲ್ಲಿ ಶೀಘ್ರವೇ ಜಲಕಂಟಕ ಎದುರಾಗಲಿದೆ. ದೇಶದಲ್ಲಿ ನೀರಿನ ಲಭ್ಯತೆ ತೀವ್ರವಾಗಿ ಕುಸಿದಿದೆ ಸಾರ್ವಜನಿಕರು ನೀರಿನ ಉಳಿತಾಯದ ಕುರಿತಂತೆ ಗಂಭೀರ ಕಾಳಜಿ ವಹಿಸದೆ ಹೋದಲ್ಲಿ ಚೆನ್ನೈ ಮತ್ತು ಬೆಂಗಳೂರು ನಗರಗಳು ಮುಂದಿನ ದಿನಗಳಲ್ಲಿ "ಕೇಪ್ ಟೌನ್" ಆಗಲಿದೆ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಎಚ್ಚರಿಸಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಪರೂಪದ ದಾಖಲೆ ಬರೆದ ಆಫ್ರಿಕನ್ ಕ್ರಿಕೆಟರ್ಸ್! ಯಾವುದು ಆ ದಾಖಲೆ?
ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಏಕದಿನ ಪಂದ್ಯದಲ್ಲಿ ಕ್ರಿಕೆಟ್ ಇತಿಹಾಸದಲ್ಲೇ ಮೊದಲು ಎಂಬಂತಹ ಅತ್ಯಪರೂಪದ ದಾಖಲೆಯೊಂದು ನಿರ್ಮಾಣವಾಗಿದೆ.

3ನೇ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ಮೇಲೆ ಬಿಗಿ ಹಿಡಿತ
ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಮತ್ತೆ ಮಣಿಸುವ ಮೂಲಕ ಸರಣಿ ಮೇಲೆ ಬಿಗಿ ಹಿಡಿತ ಸಾಧಿಸಿದೆ.

ಮೂರನೇ ಏಕದಿನ: ಟಾಸ್ ಗೆದ್ದು ಭಾರತಕ್ಕೆ ಮೊದಲ ಬ್ಯಾಂಟಿಂಗ್ ಅವಕಾಶ ನೀಡಿದ ದಕ್ಷಿಣ ಆಫ್ರಿಕಾ
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದ ಟಾಸ್ ನ್ನು ಅತಿಥೇಯ ದಕ್ಷಿಣ ಆಫ್ರಿಕಾ ಗೆದ್ದುಕೊಂಡಿದೆ.

