Cape Town

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಅಗ್ರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾ ಬೌಲರ್ ರಬಾಡಾ, ಭಾರತದ ಭುವಿ ಜೀವನಶ್ರೇಷ್ಠ ಸಾಧನೆ
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆ್ಯಷಸ್ ಮತ್ತು ಭಾರಕ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಟೆಸ್ಟ್ ಕ್ರಿಕೆಟ್ ಆಟಗಾರರ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.

ಅಲ್ಪ ಗುರಿಯಿದ್ದರೂ ಭಾರತದ ಬಲಾಢ್ಯ ಬ್ಯಾಟಿಂಗ್ ಪಡೆ ಎಡವಿದೆಲ್ಲಿ?
ಸುಲಭವಾಗಿ ಗೆಲ್ಲಬಹುದಾಗಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಸ್ವಯಂಕೃತ ಅಪರಾಧದಿಂದ ಭಾರತ ಕೈ ಚೆಲ್ಲಿದ್ದು, ಸರಣಿಯಲ್ಲಿ ಆಫ್ರಿಕನ್ನರಿಗೆ 1-0 ಮುನ್ನಡೆ ಬಿಟ್ಟುಕೊಟ್ಟಿದೆ.

ಮೊದಲ ಟೆಸ್ಟ್: ಭಾರತಕ್ಕೆ 208 ರನ್ ಗುರಿ ನೀಡಿದ ದಕ್ಷಿಣ ಆಫ್ರಿಕಾ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು 208 ರನ್ ಗಳ ಗುರಿ ಪಡೆದಿದೆ...

ಆಫ್ರಿಕಾ ವಿರುದ್ಧ ಕೊಹ್ಲಿ ಕಳಪೆ ಪ್ರದರ್ಶನ; ಮತ್ತೆ ಟ್ವೀಟಿಗರ ಆಕ್ರೋಶಕ್ಕೆ ತುತ್ತಾದ ಅನುಷ್ಕಾ
ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಕಳಪೆ ಪ್ರದರ್ಶನಕ್ಕೆ ಮತ್ತೆ ಪತ್ನಿ ಅನುಷ್ಕಾ ಶರ್ಮಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ದಾಖಲೆ ಬರೆದ ಹಾರ್ದಿಕ್ ಪಾಂಡ್ಯಾ ಸಾಹಸ-ಭುವನೇಶ್ವರ್ ಕುಮಾರ್ ತಾಳ್ಮೆಯ ಆಟ
ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಹಿನ್ನಡೆ ಅನುಭವಿಸಿದ್ದರೂ, ಹಾರ್ದಿಕ್ ಪಾಂಡ್ಯಾ ಮತ್ತು ಭುವನೇಶ್ವರ್ ಕುಮಾರ್ ಅವರ ಅಮೋಘ ಜೊತೆಯಾಟ ದಾಖಲೆಯೊಂದನ್ನು ಬರೆದಿದೆ.

'ಆಫ್ರಿಕನ್ನರಿಗೂ ವಿರಾಟ ರೂಪ' ತೋರಿಸಿದ ಹಾರ್ದಿಕ್ ಪಾಂಡ್ಯಾ, ಕೂದಲೆಳೆ ಅಂತರದಲ್ಲಿ ಶತಕ ಮಿಸ್!
ಈ ಹಿಂದೆ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳನ್ನು ಬಿಟ್ಟೂ ಬಿಡದೆ ಕಾಡಿದ್ದ ಭಾರತದ ಹಾರ್ದಿಕ್ ಪಾಂಡ್ಯಾ ಇದೀಗ ಆಫ್ರಿಕನ್ನರಿಗೂ ತಮ್ಮ ವಿರಾಟ ರೂಪ ತೋರಿಸಿದ್ದಾರೆ.

ನಿರ್ಣಾಯಕ ಘಟ್ಟದತ್ತ ಮೊದಲ ಟೆಸ್ಟ್; 2ನೇ ದಿನದಾಟದಂತ್ಯಕ್ಕೆ ಆಫ್ರಿಕಾ 65ಕ್ಕೆ 2 ವಿಕೆಟ್
2ನೇ ಇನ್ನಿಂಗ್ಸ್ ಆರಂಭಿಸಿರುವ ಆಫ್ರಿಕಾ 2 ವಿಕೆಟ್ ನಷ್ಟಕ್ಕೆ 65ರನ್ ಗಳಿಸಿ ಒಟ್ಟಾರೆ 2ನೇ ಇನ್ನಿಂಗ್ಸ್ ನಲ್ಲಿ 145 ರನ್ ಗಳ ಮುನ್ನಡೆ ಸಾಧಿಸಿದೆ.

ಭಾರತ-ಆಫ್ರಿಕಾ ನಡುವನ ಮೊದಲ ಟೆಸ್ಟ್ ಪಂದ್ಯ: 3ನೇ ದಿನದಾಟ ಮಳೆಗೆ ಆಹುತಿ!
ಪ್ರವಾಸಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮಳೆಗೆ ಆಹುತಿಯಾಗಿದೆ...

ಮೊದಲ ಟೆಸ್ಟ್: ಭುವನೇಶ್ವರ್ ಮಾರಕ ದಾಳಿ, ಆಫ್ರಿಕಾ 13 ರನ್‌ಗೆ 3 ವಿಕೆಟ್
ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಪ್ರಾರಂಭವಾಗಿದ್ದು ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

