ದೇಶಜನವರಿ 2024 ರಿಂದ ಕನ್ನಡ, ತಮಿಳು, ತೆಲುಗು ಸೇರಿ 13 ಭಾಷೆಗಳಲ್ಲಿ CAPF ಕಾನ್ಸ್ಟೇಬಲ್ ಹುದ್ದೆಗಳಿಗೆ ಪರೀಕ್ಷೆ!
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಶನಿವಾರದಂದು ಮಹತ್ವದ ನಿರ್ಧಾರ ಕೈಗೊಂಡಿದೆ.