ದೇಶಸಿಎಪಿಎಫ್ ಹುದ್ದೆ ನೇಮಕಾತಿ ಪರೀಕ್ಷೆ: ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಖಾಲಿ ಇರುವ ಕಾನ್ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದ್ದು ಇದೇ ಮೊದಲ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಹುದ್ದೆ ನೇಮಕಾತಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ.