Capgemini

ಬೆಂಗಳೂರು: ಡೇಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ; ಇಬ್ಬರು ದಾದಿಯರ ಬಂಧನ
ಐಟಿ ಕಂಪನಿ ಆವರಣದೊಳಗಿನ ಡೇಕೇರ್ ಕೇಂದ್ರದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಬಯಲಾದ ನಂತರ ಡೇಕೇರ್ ಕೇಂದ್ರದ ಇಬ್ಬರು ದಾದಿಯರ ಬಂಧನ ನಡೆದಿದೆ. ಬ್ರೂಕ್‌ಫೀಲ್ಡ್‌ನಲ್ಲಿರುವ ಐಟಿ ಕಂಪನಿ ಕ್ಯಾಪ್‌ಜೆಮಿನಿ ಒಳಗಿನ ಡೇಕೇರ್ ಕೇಂದ್ರದ ಐದು ಮಹಿಳಾ ಉದ್ಯೋಗಿಗಳ,,,

ಮಕ್ಕಳನ್ನು ವಾಷಿಂಗ್ ಮೆಷಿನ್ ನಲ್ಲಿಟ್ಟು ಕ್ರೌರ್ಯ: Capgemini ಡೇ-ಕೇರ್ ಕೇಂದ್ರ ತಾತ್ಕಾಲಿಕ ಬಂದ್, ತನಿಖೆ ಆರಂಭ
ಸಾಮಾಜಿಕ ಜಾಲತಾಣಗಳಲ್ಲಿ ಡೇ-ಕೇರ್ ಕೇಂದ್ರದಲ್ಲಿ ಪುಟ್ಟ ಮಕ್ಕಳಿಗೆ ಕಿರುಕುಳ ನೀಡುತ್ತಿರುವ ದೃಶ್ಯಗಳಿರುವ ವಿಡಿಯೊಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

