Capital Punishment

BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಸರ್ಕಾರದ ತಯಾರಿ; ರಸ್ತೆ ಅಪಘಾತ: 4 ಸಾವು; ಅತ್ಯಾಚಾರ, ಕೊಲೆ: 3 ಮಂದಿಗೆ ಮರಣದಂಡನೆ; ಅಗ್ನಿ ಅವಘಡ: ಓರ್ವ ಕಾರ್ಮಿಕ ಸಜೀವ ದಹನ; ಇವು ಇಂದಿನ ಪ್ರಮುಖ ಸುದ್ದಿಗಳು 09-11-2024

ಮೃತ ಕುಟುಂಬಕ್ಕೆ ಉದ್ಯಮಿಯಿಂದ 1 ಕೋಟಿ ರೂ. ಪರಿಹಾರ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ವ್ಯಕ್ತಿಗೆ ಪುನರ್ಜನ್ಮ!
ಕಾರು ಅಪಘಾತದ ವೇಳೆ ಮಗುವಿನ ಸಾವಿಗೆ ಕಾರಣನಾಗಿದ್ದ ಚಾಲಕ ಕೇರಳ ಮೂಲದ ಬೆಕ್ಸ್ ಕೃಷ್ಣನ್ ಗೆ ಯುಎಇ ಸುಪ್ರೀಂ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದೀಗ ಎನ್‌ಆರ್‌ಐ ಉದ್ಯಮಿ ಎಂಎ ಯೂಸುಫ್ ಸಹಾಯಹಸ್ತ ಚಾಚಿದ್ದರಿಂದ ಕೃಷ್ಣನ್ ಗೆ ಪುನರ್ಜನ್ಮ ಸಿಕ್ಕಿದೆ.

ನಿರ್ಭಯಾ ಹಂತಕರಿಗೆ ಗಲ್ಲು: ಮರಣದಂಡನೆ ಶಿಕ್ಷೆ ರದ್ದುಗೊಳಿಸಲು ಸದಸ್ಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಆರೋಪಿಗಳನ್ನು ನೇಣಿಗೇರಿಸಿದ ಒಂದು ದಿನದ ತರುವಾಯ ಮರಣದಂಡನೆ ಶಿಕ್ಷೆಯನ್ನು ನಿಲ್ಲಿಸುವಂತೆ ಅಥವಾ ಅದರ ಮೇಲೆ ನಿಷೇಧ ಹೇರುವಂತೆ ವಿಶ್ವಸಂಸ್ಥೆ ತನ್ನೆಲ್ಲಾ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.

ನಿಥಾರಿ ಕೇಸ್: ನಂದಾದೇವಿ ಕೊಲೆಗಾರ ಸುರೇಂದ್ರ ಕೋಲಿಗೆ ಗಲ್ಲು
ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ನಿಥಾರಿ ಸರಣಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿ ಸುರೇಂದ್ರ ಕೋಲಿಗೆ ನಂದಾ ದೇವಿ...

೮ ವರ್ಷ ಕಳೆದರೂ '೯೩ ಮುಂಬೈ ಸ್ಫೋಟ' ತಪ್ಪಿತಸ್ಥರಿಗೆ ಜಾರಿಯಾಗದ ಶಿಕ್ಷೆ
ಒಂದೇ ಪ್ರಕರಣದಲ್ಲಿ ಅತಿ ಹೆಚ್ಚು ಜನಕ್ಕೆ ಅಂದರೆ ೧೨ ಜನಕ್ಕೆ ಗಲ್ಲು ಶಿಕ್ಷೆ ನೀಡಿದ ದಾಖಲೆ ಹೊಂದಿರುವವರು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಪಿ ಡಿ ಕೋಡೆ.

ಉಗ್ರರಿಗೆ ಮರಣ ದಂಡನೆ ನಿಷೇಧವನ್ನು ತೆರವುಗೊಳಿಸಿದ ಪಾಕಿಸ್ತಾನ
ಉಗ್ರಗಾಮಿ ಪ್ರಕರಣಗಳಲ್ಲಿ ಸದ್ಯಕ್ಕೆ ನಿಷೇಧಗೊಂಡಿರುವ ಮರಣ ದಂಡನೆ ಶಿಕ್ಷೆಯನ್ನು ಬುಧವಾರ ಪಾಕಿಸ್ತಾನ ತೆರವುಗೊಳಿಸಿದೆ.

