ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಾಸನದಲ್ಲಿ ಸ್ವರೂಪ್ ಗೆಲುವಿಗಾಗಿ ಮಾಜಿ ಸಚಿವ ರೇವಣ್ಣ ಫ್ಯಾಮಿಲಿ ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ.