ರಾಜ್ಯಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ: ನಂದನವನದಲ್ಲಿ ನೀರವ ಮೌನ; ಇಂದು ಸಂಜೆ ಬೆಂಗಳೂರಿಗೆ ಪಾರ್ಥೀವ ಶರೀರ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಈ ನಡುವಲ್ಲೇ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ.