ದೇಶಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ನಲ್ಲಿ ಮೊದಲ ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ನಿಯೋಜನೆ!
ಭೂಮಿ ಮೇಲಿನ ಅತಿ ಎತ್ತರ ಯುದ್ಧಭೂಮಿ ಸಿಯಾಚಿನ್ ನೀರ್ಗಲ್ಲಿನ ಕುಮಾರ್ ಪೋಸ್ಟ್ ಯುದ್ಧಭೂಮಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮೊದಲ ಮಹಿಳಾ ಅಧಿಕಾರಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಆಗಿದ್ದಾರೆ.