ದೇಶರಾಹುಲ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಯುವ ನಾಯಕರ ಅಗತ್ಯವಿದೆ- ಅಮರೀಂದರ್ ಸಿಂಗ್
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿ ರಕ್ತದ ಯುವಕರನ್ನು ನೇಮಕ ಮಾಡಬೇಕೆಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.