ದೇಶಸಿಯಾಚಿನ್ನಲ್ಲಿ ಕಾರ್ಯಾಚರಣೆ ಹುದ್ದೆಗೆ ನಿಯೋಜನೆ: ಹೊಸ ಇತಿಹಾಸ ಸೃಷ್ಟಿಸಿದ ಕ್ಯಾಪ್ಟನ್ ಫಾತಿಮಾ ವಾಸಿಂ!
ಕ್ಯಾಪ್ಟನ್ ಫಾತಿಮಾ ವಾಸಿಂ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್ನಲ್ಲಿ ಕಾರ್ಯಾಚರಣೆ ಹುದ್ದೆಗೆ ನಿಯೋಜಿಸಲಾದ ಭಾರತೀಯ ಸೇನೆಯ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿಯಾಗಿದ್ದಾರೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.