ದೇಶಯಾರು ಈ ಕ್ಯಾಪ್ಟನ್ ಶಾಂಭವಿ ಪಾಠಕ್? ಮಹಾರಾಷ್ಟ್ರ DCM ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನದಲ್ಲಿ ಅಂತ್ಯ ಕಂಡ ಪೈಲಟ್!
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟೇಕ್ ಆಫ್ ಆದ ವಿಮಾನ ಪುಣೆಯ ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪತನಗೊಂಡು ಬೆಂಕಿ ಹತ್ತಿಕೊಂಡು ಉರಿದು ಅದರೊಳಗಿದ್ದವರು ಸಜೀವ ದಹನಗೊಂಡಿದ್ದಾರೆ.