captain

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹೊಸ ನಾಯಕನ ಘೋಷಿಸಿದ ರಾಜಸ್ಥಾನ ರಾಯಲ್ಸ್; ಸಂಜು ಸ್ಯಾಮ್ಸನ್ ಬ್ಯಾಟರ್ ಮಾತ್ರ!
ಕ್ರಿಕೆಟ್

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹೊಸ ನಾಯಕನ ಘೋಷಿಸಿದ ರಾಜಸ್ಥಾನ ರಾಯಲ್ಸ್; ಸಂಜು ಸ್ಯಾಮ್ಸನ್ ಬ್ಯಾಟರ್ ಮಾತ್ರ!

ಮಾರ್ಚ್ 23 ರಂದು ಸನ್‌ರೈಸರ್ಸ್ ಹೈದರಾಬಾದ್ (ಎಸ್ಆರ್‌ಎಚ್) ವಿರುದ್ಧ ಆರ್‌ಆರ್ (ರಾಜಸ್ಥಾನ್ ರಾಯಲ್ಸ್) ತನ್ನ ಅಭಿಯಾನವನ್ನು ಆರಂಭಿಸಲಿದೆ.

ಒಲ್ಲೆ ಎಂದ ಕನ್ನಡಿಗ ಕೆಎಲ್ ರಾಹುಲ್; ಅಕ್ಷರ್ ಪಟೇಲ್‌ಗೆ ಒಲಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ
ಕ್ರಿಕೆಟ್

ಒಲ್ಲೆ ಎಂದ ಕನ್ನಡಿಗ ಕೆಎಲ್ ರಾಹುಲ್; ಅಕ್ಷರ್ ಪಟೇಲ್‌ಗೆ ಒಲಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ

ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಟ್ಟಿದ್ದ ಡಿಸಿ ಬಳಿಕ 14 ಕೋಟಿ ರೂಪಾಯಿ ನೀಡಿ ಕೆಎಲ್ ರಾಹುಲ್ ಅವರನ್ನು ಖರೀದಿಸಿತ್ತು.

IPL 2025: ರಜತ್ ಪಾಟೀದಾರ್‌ಗೆ RCB ನಾಯಕತ್ವ; ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದೇನು?
ಕ್ರಿಕೆಟ್

IPL 2025: ರಜತ್ ಪಾಟೀದಾರ್‌ಗೆ RCB ನಾಯಕತ್ವ; ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದೇನು?

ಕೊಹ್ಲಿಯೇ ನಾಯಕನಾಗಲಿದ್ದಾರೆ ಎಂದು ಊಹಿಸಿದ್ದರಿಂದ ಈ ನಿರ್ಧಾರವು ಸ್ವಲ್ಪ ಅಚ್ಚರಿಯನ್ನುಂಟುಮಾಡಿತು ಎಂದು ಭಾರತದ ಮಾಜಿ ಬ್ಯಾಟರ್ ಮೊಹಮ್ಮದ್ ಕೈಫ್ ತಿಳಿಸಿದ್ದಾರೆ.

IPL 2025: ಆರ್‌ಸಿಬಿಗೆ ಹೊಸ ನಾಯಕನ ಘೋಷಣೆ; ರಜತ್ ಪಾಟೀದಾರ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?
ಕ್ರಿಕೆಟ್

IPL 2025: ಆರ್‌ಸಿಬಿಗೆ ಹೊಸ ನಾಯಕನ ಘೋಷಣೆ; ರಜತ್ ಪಾಟೀದಾರ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

ಫಾಫ್ ಡು ಪ್ಲೆಸಿಸ್ ಅವರನ್ನು ತಂಡದಿಂದ ಕೈಬಿಟ್ಟಿರುವ ಕಾರಣದಿಂದಾಗಿ ಇನ್ಮುಂದೆ ಆರ್‌ಸಿಬಿ ನಾಯಕನಾಗಿ ರಜತ್ ಪಾಟೀದಾರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

IPL 2025: ಆರ್‌ಸಿಬಿ ತಂಡಕ್ಕೆ ಹೊಸ ನಾಯಕನ ಘೋಷಣೆ
ಕ್ರಿಕೆಟ್

IPL 2025: ಆರ್‌ಸಿಬಿ ತಂಡಕ್ಕೆ ಹೊಸ ನಾಯಕನ ಘೋಷಣೆ

ಕಳೆದ ಮೂರು ಆವೃತ್ತಿಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್‌ರನ್ನು ಮೆಗಾ ಹರಾಜಿಗೆ ಮುನ್ನ ತಂಡದಿಂದ ಕೈಬಿಡಲಾಗಿದ್ದು, ವಿರಾಟ್ ಕೊಹ್ಲಿ, ಯಶ್ ದಯಾಳ್ ಮತ್ತು ರಜತ್ ಪಾಟೀದಾರ್ ಅವರನ್ನು ಮಾತ್ರ ಉಳಿಸಿಕೊಂಡಿತ್ತು.

ಐಪಿಎಲ್ 2024: ಕೆಕೆಆರ್ ನಾಯಕನಾಗಿ ಶ್ರೇಯಸ್ ಅಯ್ಯರ್ ಮುಂದುವರಿಕೆ!
ಕ್ರಿಕೆಟ್

ಐಪಿಎಲ್ 2024: ಕೆಕೆಆರ್ ನಾಯಕನಾಗಿ ಶ್ರೇಯಸ್ ಅಯ್ಯರ್ ಮುಂದುವರಿಕೆ!

ಮುಂದಿನ ವರ್ಷ ನಡೆಯಲಿರುವ ಐಪಿಎಲ್ ಆವೃತ್ತಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಉಳಿಸಿಕೊಳ್ಳಲಾಗಿದೆ.

ಅವರಂತಹ ನಾಯಕ ಹಿಂದೆ ಇರಲಿಲ್ಲ, ಮುಂದೆ ಇರುವುದಕ್ಕೂ ಸಾಧ್ಯವಿಲ್ಲ: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ ಅಂದರೆ...
ಕ್ರಿಕೆಟ್

ಅವರಂತಹ ನಾಯಕ ಹಿಂದೆ ಇರಲಿಲ್ಲ, ಮುಂದೆ ಇರುವುದಕ್ಕೂ ಸಾಧ್ಯವಿಲ್ಲ: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ ಅಂದರೆ...

ಬ್ಯಾಟಿಂಗ್ ಲೆಜೆಂಡ್ ಸುನಿಲ್ ಗವಾಸ್ಕರ್, ಐಪಿಎಲ್ ನಲ್ಲಿ ಈ ವರೆಗಿನ ಅತ್ಯುತ್ತಮ ನಾಯಕನ ಬಗ್ಗೆ ಮಾತನಾಡಿದ್ದಾರೆ.

ಹರ್ಮನ್ ಪ್ರೀತ್ ಐಸಿಸಿಯ ಮಹಿಳಾ ಒಡಿಐ ವರ್ಷದ ತಂಡದ ನಾಯಕಿ
ಕ್ರಿಕೆಟ್

ಹರ್ಮನ್ ಪ್ರೀತ್ ಐಸಿಸಿಯ ಮಹಿಳಾ ಒಡಿಐ ವರ್ಷದ ತಂಡದ ನಾಯಕಿ

ಐಸಿಸಿಯ ಮಹಿಳಾ ಒಡಿಐ ವರ್ಷದ ತಂಡ-2022 ರ ನಾಯಕಿಯನ್ನಾಗಿ ಭಾರತೀಯ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ ಪ್ರೀತ್ ಕೌರ್ ನ್ನು ಐಸಿಸಿ ಹೆಸರಿಸಿದೆ.

ಹಾಕಿ ವಿಶ್ವಕಪ್‌: ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಆಯ್ಕೆ
ಕ್ರೀಡೆ

ಹಾಕಿ ವಿಶ್ವಕಪ್‌: ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಆಯ್ಕೆ

ಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್‌ಐಎಚ್‌ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.