captain

ಐಪಿಎಲ್ 2023: ಕನ್ನಡಿಗ ಮಯಾಂಕ್ ಸ್ಥಾನಕ್ಕೆ ಕುತ್ತು, ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್
ಐಪಿಎಲ್ 2023 ಟೂರ್ನಿಗೆ ಟೀಂ ಇಂಡಿಯಾ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಆಗಲಿದ್ದಾರೆ.

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕ
ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ.

ಈಗಿನ ಆಯ್ಕೆಗಾರರು ಶ್ರೇಷ್ಠರಾಗಿರಬಹುದು, ಆದರೆ ಕೊಹ್ಲಿ ಆಡಿದ ಅರ್ಧದಷ್ಟು ಪಂದ್ಯಗಳನ್ನೂ ಅವರು ಆಡಿಲ್ಲ: ಕೀರ್ತಿ ಆಜಾದ್
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿ ಬದಲಾಯಿಸಿದ ಕ್ರಮ ಅತ್ಯಂತ ವಿವಾದಾತ್ಮಕವಾಗಿದೆ. ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಿರುವ ಬಗ್ಗೆ ಈಗಲೂ ಚರ್ಚೆ ಮುಂದುವರೆದಿದೆ.

ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ಟೀಂ ಇಂಡಿಯಾ ನಾಯಕರಾಗಿ ಇರ್ತಾರೆ: ಬಿಸಿಸಿಐ ಸ್ಪಷ್ಟನೆ
ಐಸಿಸಿ ಟಿ-20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಸೀಮಿತ ಓವರ್ ಗಳ ತಂಡದ ನಾಯಕತ್ವ ತೊರೆಯುವ ಸಾಧ್ಯತೆಯ ವರದಿಗಳನ್ನು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಸೋಮವಾರ ಅಲ್ಲಗಳೆದಿದ್ದಾರೆ.

ಮುಂಬೈ ಬಾರ್ಜ್ ದುರಂತ: ಕ್ಯಾಪ್ಟನ್ ವಿರುದ್ಧ ಎಫ್ಐಆರ್ ದಾಖಲು
ಟೌಕ್ಟೇ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ಮುಂಬೈ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಐಎಎಫ್ ನಲ್ಲಿ ಬೆಸ್ಟ್ ಪೈಲಟ್ ಆಗಿದ್ದರು ಮೃತ ಪೈಲಟ್ ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ!
ಕೇರಳದ ಕೋಝಿಕ್ಕೋಡಿನಲ್ಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಅಪಘಾತ ಇಬ್ಬರು ಪೈಲಟ್ ಗಳನ್ನು ಬಲಿ ಪಡೆದಿದೆ.

ವಿಶ್ವ ಅಮ್ಮಂದಿರ ದಿನ:ಬಾನಾಡಿಗಳಾಗಿ ಭಾರತೀಯರನ್ನು ಹೊತ್ತು ತರುವ ಕಾರ್ಯದಲ್ಲಿ ಇಬ್ಬರು ಮಹಿಳೆಯರು
ಮೇ ತಿಂಗಳ ಎರಡನೇ ಭಾನುವಾರ ವಿಶ್ವ ಅಮ್ಮಂದಿರ ದಿನ. ಈ ವರ್ಷ ಕೋವಿಡ್-19 ಸಂಕಷ್ಟದ ಸಮಯದಲ್ಲಿ ವಿದೇಶಗಳಲ್ಲಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ.

ಐಪಿಎಲ್ 2020: ಸನ್ ರೈಸರ್ಸ್ ಹೈದ್ರಾಬಾದ್ ತಂಡಕ್ಕೆ ಡೇವಿಡ್ ವಾರ್ನರ್ ನಾಯಕ
ಐಪಿಎಲ್ 2020 ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.

ಧೋನಿಗಿಂತ ಉತ್ತಮ ನಾಯಕ ಯಾರು? ಧವನ್ ಉತ್ತರ ಹೀಗಿದೆ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಭಾರತ ತಂಡದಿಂದ ದೂರ ಉಳಿದಿರುವ ಮಹೇಂದ್ರ ಸಿಂಗ್ ಧೋನಿ ಕುರಿತು ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ.

