captaincy

'ವಿರಾಟ್ ಕೊಹ್ಲಿ ನಾಯಕತ್ವದ ಯುಗ ನಿರಾಶಾದಾಯಕ': ಭಾರತದ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ
ಟೆಸ್ಟ್ ನಾಯಕನಾಗಿ ಅಪಾರ ಯಶಸ್ಸನ್ನು ಕಂಡರೂ, ವೈಟ್-ಬಾಲ್ ನಾಯಕನಾಗಿ ವಿರಾಟ್ ಅವರ ಪ್ರದರ್ಶನದ ಬಗ್ಗೆ ಹರ್ಭಜನ್ ನಿರಾಶೆ ವ್ಯಕ್ತಪಡಿಸಿದ್ದಾರೆ.

'ನಾವು ನಿಮ್ಮನ್ನು ಆಳ ಸಮುದ್ರಕ್ಕೆ ಎಸೆದಿದ್ದೇವೆ': ಶುಭಮನ್ ಗಿಲ್‌ಗೆ ಗೌತಮ್ ಗಂಭೀರ್ ನೀಡಿದ ಮೊದಲ ಸಂದೇಶ
ಭಾರತದ ನಾಯಕನಾಗಿ ತಮ್ಮ ಮುಂದಿದ್ದ ಅಗಾಧ ಒತ್ತಡವನ್ನು ಗಿಲ್ ನಿಭಾಯಿಸಿದ ರೀತಿಗೆ ಗಂಭೀರ್ ಅವರನ್ನು ಶ್ಲಾಘಿಸಿದರು.

'ಎಂಎಸ್ ಧೋನಿ ನಾಯಕತ್ವದಲ್ಲಿ ಆಡಲು ಬಯಸಿದ್ದೆ ಆದರೆ...': ಸೂರ್ಯಕುಮಾರ್ ಯಾದವ್ ವಿಷಾದ
35 ವರ್ಷದ ಅವರು 2010 ರಲ್ಲಿ ಮುಂಬೈ ಪರ ದೇಶೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು ಆದರೆ, ಅಂತರರಾಷ್ಟ್ರೀಯ ಸರ್ಕ್ಯೂಟ್‌ನಲ್ಲಿ ಮಿಂಚುವ ಅವಕಾಶಕ್ಕಾಗಿ ಒಂದು ದಶಕಕ್ಕೂ ಹೆಚ್ಚು ಕಾಲ ಕಾಯಬೇಕಾಯಿತು.

IPL 2025: ಮುಂಬೈ ಇಂಡಿಯನ್ಸ್‌ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ RCB; ಅಭಿಮಾನಿಗಳು ಏನಂದ್ರು?
ನಾಗ್ಸ್ ಮತ್ತು ಪಾಟಿದಾರ್ ನಡುವಿನ ಸಂವಾದವು ಸಾಮಾಜಿಕ ಮಾಧ್ಯಮದಲ್ಲಿ ಮೀಮ್‌ಗಳ ಸುರಿಮಳೆಗೆ ಕಾರಣವಾಯಿತು.

ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ನಾಯಕತ್ವ ಕುರಿತು ಬಿಸಿಸಿಐ ನಿರ್ಧಾರ?
ಜನವರಿಯಲ್ಲಿ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 3 ಪಂದ್ಯಗಳಲ್ಲಿ ಕೇವಲ 31 ರನ್ ಗಳಿಸಿದ ನಂತರ, ರೋಹಿತ್ ಅವರು ನಾಯಕನಾಗಿ ಉಳಿಯುವ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

IPL 2025: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ದೊಡ್ಡ ಆಫರ್ ತಿರಸ್ಕರಿಸಿದ ಕನ್ನಡಿಗ ಕೆಎಲ್ ರಾಹುಲ್!
ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.

BCCI ಪರಿಶೀಲನಾ ಸಭೆ; ಬೇರೆ ನಾಯಕನ ಹುಡುಕುವಂತೆ ರೋಹಿತ್ ಶರ್ಮಾ ಸೂಚನೆ! ಆದರೆ...
ಬುಮ್ರಾ ನಾಯಕತ್ವದ ಬಗ್ಗೆ ಹಲವರಿಗೆ ಸಂಶಯ

ಅಚ್ಚರಿಯಾದರೂ ಸತ್ಯ: ಕೊಹ್ಲಿಯನ್ನು ಕೊಂಡಾಡಿದ ದಾದಾ!
ಹಲವು ಗಮನಾರ್ಹ ಸಾಧನೆಗಳ ಬಳಿಕ ವಿರಾಟ್ ಕೊಹ್ಲಿ ಅವರ ನಾಯಕತ್ವ ಕೆಲವು ವರ್ಷಗಳ ಹಿಂದೆ ಅನಿರೀಕ್ಷಿತ ತಿರುವುಗಳನ್ನು ತೆಗೆದುಕೊಂಡಿತ್ತು.

ಟೀಂ ಇಂಡಿಯಾ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಪ್ರಬಲ ಪೈಪೋಟಿ ನೀಡಬಲ್ಲ ಆಟಗಾರ: ಗವಾಸ್ಕರ್
ಐಪಿಎಲ್ 15ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ಗುಣಗಳಿಂದ ಸ್ಪೂರ್ತಿಗೊಂಡಿರುವ ಲೆಜೆಂಡರಿ ಸುನೀಲ್ ಗವಾಸ್ಕರ್ , ಮುಂದಿನ ದಿನಗಳಲ್ಲಿ ಟೀಂ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಪೈಪೋಟಿ ನೀಡುವ ಆಟಗಾರನಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದ್ದಾರೆ.

