car accident

ತೆಲಂಗಾಣ: ಡಿವೈಡರ್‌ಗೆ ವೋಲ್ವೋ ಕಾರು ಡಿಕ್ಕಿ: ಖ್ಯಾತ ನ್ಯೂರೋಸರ್ಜನ್ ಡಾ. ಜಗದೀಶ್ ಬಾಬು ಸಜೀವ ದಹನ; Video
ದೇಶ

ತೆಲಂಗಾಣ: ಡಿವೈಡರ್‌ಗೆ ವೋಲ್ವೋ ಕಾರು ಡಿಕ್ಕಿ: ಖ್ಯಾತ ನ್ಯೂರೋಸರ್ಜನ್ ಡಾ. ಜಗದೀಶ್ ಬಾಬು ಸಜೀವ ದಹನ; Video

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಮ್ಮಂನ ಖ್ಯಾತ ನರಶಸ್ತ್ರಚಿಕಿತ್ಸಕ ಡಾ. ಕೆ. ಜಗದೀಶ್ ಬಾಬು ಅವರ ವೋಲ್ವೋ ಕಾರು ಪಿಳ್ಳಲಮರಿ ಬಳಿಯ NH-365BB ನಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!
ರಾಜ್ಯ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

ನಿನ್ನೆ ಸಂಜೆ ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು.

ಖ್ಯಾತ ಸಂಗೀತ ಸಂಯೋಜಕ ಎ.ಆರ್ ರೆಹಮಾನ್ ಪುತ್ರ ಅಮೀನ್ ಸಂಚರಿಸುತ್ತಿದ್ದ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು!
ಸಿನಿಮಾ ಸುದ್ದಿ

ಖ್ಯಾತ ಸಂಗೀತ ಸಂಯೋಜಕ ಎ.ಆರ್ ರೆಹಮಾನ್ ಪುತ್ರ ಅಮೀನ್ ಸಂಚರಿಸುತ್ತಿದ್ದ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು!

ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.

ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ಈಗಾಗಲೇ ಕಷ್ಟದ ಸಮಯದಲ್ಲಿದ್ದೇವೆ- ಮತ್ತಷ್ಟು ಆತಂಕ ಹೆಚ್ಚಿಸಬೇಡಿ; ವಿಜಯಲಕ್ಷ್ಮಿ
ಸಿನಿಮಾ ಸುದ್ದಿ

ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ಈಗಾಗಲೇ ಕಷ್ಟದ ಸಮಯದಲ್ಲಿದ್ದೇವೆ- ಮತ್ತಷ್ಟು ಆತಂಕ ಹೆಚ್ಚಿಸಬೇಡಿ; ವಿಜಯಲಕ್ಷ್ಮಿ

ಘಟನೆಯಲ್ಲಿ ಭಾಗಿಯಾಗಿದ್ದ ಬೈಕ್ ಸವಾರರು ತಪ್ಪು ತಮ್ಮದೇ ಎಂದು ಒಪ್ಪಿಕೊಂಡು, ಸ್ಥಳದಲ್ಲೇ ಕ್ಷಮೆಯನ್ನೂ ಕೇಳಿದ್ದಾರೆ. ಬೈಕ್‌ನಲ್ಲಿದ್ದ ಜನರು ಸುರಕ್ಷಿತವಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದರು.

100 ಸಿನಿಮಾ ನಿರ್ಮಾಣ: ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತದ ಖ್ಯಾತ ನಿರ್ಮಾಪಕ ಆರ್.ಬಿ ಚೌಧರಿ ನಿಧನ!
ಸಿನಿಮಾ ಸುದ್ದಿ

100 ಸಿನಿಮಾ ನಿರ್ಮಾಣ: ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತದ ಖ್ಯಾತ ನಿರ್ಮಾಪಕ ಆರ್.ಬಿ ಚೌಧರಿ ನಿಧನ!

ರಾಜಸ್ಥಾನದ ಉದಯಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತದ ಖ್ಯಾತ ನಿರ್ಮಾಪಕ ಆರ್ ಬಿ ಚೌಧರಿ ನಿಧನರಾದರು. ಸೂಪರ್ ಗುಡ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ಅನೇಕ ಯಶಸ್ವಿ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ದೇವಸ್ಥಾನದಿಂದ ಹಿಂತಿರುಗುತ್ತಿದ್ದ ನವ ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ!
ರಾಜ್ಯ

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ದೇವಸ್ಥಾನದಿಂದ ಹಿಂತಿರುಗುತ್ತಿದ್ದ ನವ ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ!

ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ (34) ಮತ್ತು ಅವರ ಪತ್ನಿ ಐಶ್ವರ್ಯಾ (30) ಎಂದು ಗುರುತಿಸಲಾಗಿದೆ. ದಂಪತಿ ಮದುವೆಯಾಗಿ ಕೇವಲ 15 ದಿನಗಳು ಕಳೆದಿದ್ದವು.

ಮಂಡ್ಯ: ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡಗೆ ಗಂಭೀರ ಗಾಯ; ಕಾರು ಸಂಪೂರ್ಣ ನಜ್ಜು-ಗುಜ್ಜು
ರಾಜ್ಯ

ಮಂಡ್ಯ: ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡಗೆ ಗಂಭೀರ ಗಾಯ; ಕಾರು ಸಂಪೂರ್ಣ ನಜ್ಜು-ಗುಜ್ಜು

ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದ ಬಳಿ ರಾತ್ರಿ 12 ಗಂಟೆ ವೇಳೆಗೆ ಈ ಅಪಘಾತದ ಘಟನೆ ನಡೆದಿದೆ. ನಾಗಮಂಗಲದ ಮಾಜಿ ಶಾಸಕ ಸುರೇಶ್ ಗೌಡ ಅವರು ಮದ್ದೂರಿನ ಹೊಸಗಾವಿ ಗ್ರಾಮಕ್ಕೆ ಹೋಗಿ ವಾಪಸ್ ಬರುತ್ತಿದ್ದರು.

ಸಿಗರೇಟ್ ಲೈಟರ್ ಗಾಗಿ ಜಗಳ ಕೊಲೆಯಲ್ಲಿ ಅಂತ್ಯ: ಎಸ್‌ಯುವಿಯಲ್ಲಿ ಎಳೆದೊಯ್ದು ವ್ಯಕ್ತಿ ಸಾವು; Video
ರಾಜ್ಯ

ಸಿಗರೇಟ್ ಲೈಟರ್ ಗಾಗಿ ಜಗಳ ಕೊಲೆಯಲ್ಲಿ ಅಂತ್ಯ: ಎಸ್‌ಯುವಿಯಲ್ಲಿ ಎಳೆದೊಯ್ದು ವ್ಯಕ್ತಿ ಸಾವು; Video

ಮೃತರನ್ನು ವೀರಸಂದ್ರ ನಿವಾಸಿ ಪ್ರಶಾಂತ್ ಎಂ ಎಂದು ಗುರುತಿಸಲಾಗಿದೆ. ಆರೋಪಿ ಉಡುಪಿಯ ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ವಿಜ್ಞಾನ್ ನಗರದ ನಿವಾಸಿ ರೋಷನ್ ಹೆಗ್ಡೆ (36ವ) ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ!
ರಾಜ್ಯ

ಬೆಂಗಳೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ; ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ!

ಮೃತರನ್ನು ಹರೀಶ್ ಶಾಸ್ತ್ರಿ (39) ಮತ್ತು ಅವರ ತಂದೆ ವೀರಭದ್ರ (80) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.