car accident

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಟಾಲಿವುಡ್ ನಟ ಕತ್ತಿ ಮಹೇಶ್ ಸ್ಥಿತಿ ಗಂಭೀರ
ಸಿನಿಮಾ ಸುದ್ದಿ

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಟಾಲಿವುಡ್ ನಟ ಕತ್ತಿ ಮಹೇಶ್ ಸ್ಥಿತಿ ಗಂಭೀರ

ರಸ್ತೆ ಅಪಘಾತ ಸಂಭವಿಸಿದ ಪರಿಣಾನ ಟಾಲಿವುಡ್ ನಟ ಕತ್ತಿ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

ಧಾರವಾಡದಲ್ಲಿ ಕಾರು ಅಪಘಾತ: ರೋಜಾ ಮುಗಿಸಿ ಬರುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
ರಾಜ್ಯ

ಧಾರವಾಡದಲ್ಲಿ ಕಾರು ಅಪಘಾತ: ರೋಜಾ ಮುಗಿಸಿ ಬರುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ನಸುಕಿನ ವೇಳೆ ರೋಜಾ ಮುಗಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ದಾವಣಗೆರೆ: ಮಾಜಿ ಸಚಿವ ಯುಟಿ ಖಾದರ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
ರಾಜ್ಯ

ದಾವಣಗೆರೆ: ಮಾಜಿ ಸಚಿವ ಯುಟಿ ಖಾದರ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಮಾಜಿ ಸಚಿವ ಯುಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅದೃಷ್ತವಶಾತ್ ಖಾದರ್ ಅವರಿಗೆ ಯಾವ ಪ್ರಾಣಾಪಾಯವಾಗಿಲ್ಲ.

ಅಪಘಾತದಲ್ಲಿ ಇಬ್ಬರ ಸಾವು: ಕಾರು ಓಡಿಸುತ್ತಿದ್ದದ್ದು ನಾನೇ - ವಿಜಯ್ ಕುಲಕರ್ಣಿ
ರಾಜ್ಯ

ಅಪಘಾತದಲ್ಲಿ ಇಬ್ಬರ ಸಾವು: ಕಾರು ಓಡಿಸುತ್ತಿದ್ದದ್ದು ನಾನೇ - ವಿಜಯ್ ಕುಲಕರ್ಣಿ

ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ವಿಜಯ್ ಕುಲಕರ್ಣಿ ಚಲಿಸುತ್ತಿದ್ದ ಕಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ವೇಳೆ ಕಾರು ಓಡಿಸುತ್ತಿದ್ದದ್ದು ನಾನೇ ಎಂದು ವಿಜಯ್ ಕುಲಕರ್ಣಿ ಹೇಳಿದ್ದಾರೆ. 

ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು
ರಾಜ್ಯ

ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಹೈದರಾಬಾದ್ ಬಳಿ ಕಾರು ಅಪಘಾತ: ಹಿಮಾಚಲ ಪ್ರದೇಶ ರಾಜ್ಯಪಾಲ ಅಪಾಯದಿಂದ ಪಾರು
ದೇಶ

ಹೈದರಾಬಾದ್ ಬಳಿ ಕಾರು ಅಪಘಾತ: ಹಿಮಾಚಲ ಪ್ರದೇಶ ರಾಜ್ಯಪಾಲ ಅಪಾಯದಿಂದ ಪಾರು

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ಸೋಮವಾರ ಹೈದರಾಬಾದ್ ಬಳಿ ಅಪಘಾತಕ್ಕೀಡಾಯಿತು. ಅದೃಷ್ಟವಶಾತ್ ಯಾರಿಗೆ ಯಾವ ಅಪಾಯವಾಗದೆ ಪಾರಾಗಿದ್ದಾರೆ.

ಕಾರು ಅಪಘಾತ: ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಮೃತ್ಯು
ರಾಜ್ಯ

ಕಾರು ಅಪಘಾತ: ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಮೃತ್ಯು

ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ಸಾವು
ರಾಜ್ಯ

ಹುಬ್ಬಳ್ಳಿ: ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ಸಾವು

ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಗಸ್ತು ವಾಹನಕ್ಕೆ ಕಾರು ಡಿಕ್ಕಿ: ಓರ್ವ ಪೊಲೀಸ್ ಸಾವು, ಮತೊಬ್ಬರಿಗೆ ಗಂಭೀರ ಗಾಯ
ದೇಶ

ಪೊಲೀಸ್ ಗಸ್ತು ವಾಹನಕ್ಕೆ ಕಾರು ಡಿಕ್ಕಿ: ಓರ್ವ ಪೊಲೀಸ್ ಸಾವು, ಮತೊಬ್ಬರಿಗೆ ಗಂಭೀರ ಗಾಯ

ಪೊಲೀಸ್ ಗಸ್ತು ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸಾವಿಗೀಡಾಗಿ, ಮತ್ತೋರ್ವರುಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ನಡೆದಿದೆ.