car accident

ದಕ್ಷಿಣ ಕನ್ನಡ: ಬಸ್ಗಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ, ಓರ್ವಳ ಸ್ಥಿತಿ ಗಂಭೀರ
ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ದಕ್ಷಿಣ ಕನ್ನಡ...

ಭೀಕರ ರಸ್ತೆ ಅಪಘಾತ : ಧಾರವಾಡದ ಒಂದೇ ಕುಟುಂಬದ 7 ಮಂದಿ ಸಾವು..!
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಧಾರವಾಡ ಮೂಲದ ಒಂದೇ ಕುಟುಂಬಕ್ಕೆ ಸೇರಿದ ಏಳು ಮಂದಿ....

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣ ಸಿಬಿಐಗೆ ವಹಿಸಲು ಮುಂದಾದ ಯುಪಿ ಸರ್ಕಾರ
ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಯುವತಿ ಹಾಗೂ ಆಕೆಯ ವಕೀಲರು ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣವನ್ನು ಸಿಬಿಐಗೆ...

ಸೋಮವಾರಪೇಟೆ: ಲಾರಿಗೆ ಕಾರು ಡಿಕ್ಕಿ, ಬೆಂಗಳೂರಿನ ಇಬ್ಬರ ಸಾವು
ಕಾರು ಚಾಲಕನೋರ್ವ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಗ್ಯಾಸ್ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ....

ಚಿತ್ರದುರ್ಗ ರಸ್ತೆ ಅಪಘಾತ: ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಸೇರಿದಂತೆ ಐವರ ಸಾವು!
ಚಿತ್ರದುರ್ಗದಲ್ಲಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು
ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಕಾರು-ಲಾರಿ ಡಿಕ್ಕಿ, ಸ್ನೇಹಿತನ ಬರ್ತಡೇಗೆ ತೆರಳುತ್ತಿದ್ದ ಇಬ್ಬರು ದುರ್ಮರಣ
ಸ್ನೇಹಿತನ ಬರ್ತಡೇಗೆಂದು ಕೇರಳಕ್ಕೆ ತೆರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಸಮೀಪ ನಡೆದಿದೆ.

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ, ಮಹಿಳೆ ಸೇರಿ ಮೂವರು ಸಾವು
ಕೆಎಸ್‌ಆರ್‌ಟಿಸಿ ಬಸ್-ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ರಾಮನಗರ ಜಿಲ್ಲೆಯ ಮೂವರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಸಮೀಪ ನಡೆದಿದೆ.

ಉತ್ತರ ಪ್ರದೇಶದಲ್ಲಿ ಅಪಘಾತ: ಮೈಸೂರು ರಂಗಕರ್ಮಿ ಕೆ. ಮುದ್ದುಕೃಷ್ಣ ದಂಪತಿ ಸಾವು
ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೈಸೂರಿನ ರಂಗಕರ್ಮಿ ಕೆ. ಮುದ್ದು ಕೃಷ್ಣ ದಂಪತಿಗಳು ಸಾವನ್ನಪ್ಪಿದ್ದಾರೆ.

