car accident

ಬೈಂದೂರು: ಕಾರಿಗೆ ಕಾಡುಹಂದಿ ಡಿಕ್ಕಿಯಾಗಿ ಅಪಘಾತ, ಚಾಲಕ ದುರ್ಮರಣ
ಕಾರಿಗೆ ಕಾಡುಹಂದಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಚಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬೈಂದೂರು-ಕೊಲ್ಲೂರು ರಸ್ತೆ ಗೋಳಿಹೊಳೆಯಲ್ಲಿ ನಡೆದಿದೆ.

ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಇಬ್ಬರು ಸಾವು
ಚಲಿಸುತ್ತಿಸ್ಸ ಕಾರಿನ ಮೇಲೆ ಮರ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆ ಸಮೀಪ ನಡೆದಿದೆ.

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಶಾಸಕಿಯ ತಲೆಗೆ ಗಂಬೀರ ಗಾಯಗಳಾಗಿದೆ.

ಬೆಂಗಳೂರು: ಐಷಾರಾಮಿ ಕಾರು ಟೆಸ್ಟ್ ಡ್ರೈವ್ ವೇಳೆ ಅಪಘಾತ, ಓರ್ವ ಸಾವು, ಮೂವರಿಗೆ ಗಾಯ
ಐಷಾರಾಮಿ ಕಾರು ಟೆಸ್ಟ್ ಡೈವ್ ಮಾಡುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಮತ್ತು ಮಗು ಸೇರಿದಂತೆ ಮೂವರು...

ಮಂಗಳೂರು: ಕಾರು ಅಪಘಾತ, ಯುವ ತುಳು ಚಿತ್ರ ನಿರ್ದೇಶಕ ಮೃತ್ಯು
ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಯುವ ತುಳು ಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಶಿರ್ತಾಡಿಯಲ್ಲಿ ನಡೆದಿದೆ.

ಶಿವಮೊಗ್ಗ: ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
ಸಾಗರ ಶಾಸಕ ಹರತಾಳು ಹಾಲಪ್ಪ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಸಂಜೆ ಅಪಘಾತಕ್ಕೀಡಾಗಿದೆ. ಸಾಗರ ಪಟ್ಟಣದ ಹೊರವಲಯದಲ್ಲಿ ಕಾಸ್ವಾಡಿ ಗ್ರಾಮದ ಸಮೀಪ ಘಟನೆ ವರದಿಯಾಗಿದೆ.

ಬೆಳಗಾವಿ: ಸೇತುವೆ ಕುಸಿದು ಕಾರು ನೀರುಪಾಲು, ತಪ್ಪಿದ ಅನಾಹುತ
ಸೇತುವೆಯೊಂದು ಕುಸಿದ ಪರಿಣಾಮ ಕಾರೊಂದು ನದಿಗುರುಳಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗ....

ಹಾಸನ: ಕಟ್ಟಡಕ್ಕೆ ಕಾರು ಡಿಕ್ಕಿ; ಇಬ್ಬರು ಮಕ್ಕಳು ಸೇರಿ ನಾಲ್ವರ ಸಜೀವ ದಹನ
ಕಟ್ಟಡಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಸಹೊರವಲಯದಲ್ಲಿ ನಡೆದಿದೆ...
ತುಮಕೂರು ಬಳಿ ಸಿ ಟಿ ರವಿ ಕಾರು ಅಪಘಾತ: ಬಿಜೆಪಿ ಹೇಳಿದ್ದೇನು?
ಬಿಜೆಪಿ ಶಾಸಕ ಸಿ ಟಿ ರವಿ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಊರ್ಕೇನ ಹಳ್ಳಿ ...

