car accident

'ತುಂಬಾ ಭಯಾನಕ, ಆಘಾತಕಾರಿ': ಬಾಲಿವುಡ್ ನಟಿ ನೋರಾ ಫತೇಹಿ ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ!
ಫತೇಹಿಗೆ ಗಂಭೀರ ಗಾಯಗಳಾಗಿಲ್ಲ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ದೃಢಪಡಿಸಿದರು. ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

Nashik: 600 ಅಡಿ ಆಳದ ಕಂದಕಕ್ಕೆ ಕಾರು ಉರುಳಿ 6 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ, Video
ಕಾರು 600 ಅಡಿ ಆಳದ ಕಂದಕಕ್ಕೆ ಬಿದ್ದು ಅದರಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನಿಫಾದ್ ತಾಲ್ಲೂಕಿನ ಪಿಂಪಾಲ್‌ಗಾಂವ್ ಬಸ್ವಂತ್‌ನವರು ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋಲಾರ: ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಶಬರಿಮಲೆಗೆ ತೆರಳುತ್ತಿದ್ದ ನಾಲ್ವರು ಸ್ನೇಹಿತರು ಸಾವು!
ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಕಾರು ಮತ್ತು ಅದರಲ್ಲಿದ್ದವರು ಸುಮಾರು 100 ಮೀಟರ್ ಆಳದ ಅಂಡರ್‌ಪಾಸ್‌ಗೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮಂಗಳೂರು: ಬಿ.ಸಿ ರೋಡ್ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ, ಮೂವರು ಸಾವು
ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಟ್ರಕ್‌ನ ಟೈರ್ ಸಿಡಿದು ಕಾರಿಗೆ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಸಚಿವೆ ಪಾರು!
ಲಕ್ನೋಗೆ ತೆರಳುತ್ತಿದ್ದಾಗ ಸಚಿವೆಯ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್‌ನ ಒಂದು ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಚಾಣಾಕ್ಷ್ಯತನದಿಂದ ಕಾರನ್ನು ಬದಿಗೆ ತಂದಿದ್ದು ಭಾರೀ ಅಪಘಾತ ತಪ್ಪಿದಂತಾಗಿದೆ.

ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟು: ಬೈಕ್ ಗೆ ಥಾರ್ ಕಾರು ಡಿಕ್ಕಿ; ಯುವಕನ ಕಾಲು ಮುರಿತ
ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ವೇಣುಗೋಪಾಲ ಮತ್ತು ಸ್ನೇಹಿತೆ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತವಾಗಿತ್ತು.

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು
ಮೃತರನ್ನು ಎನ್‌ಎಸ್‌ಯುಐಗೆ ಸೇರಿದ ಓಂ ಶ್ರೀ(24) ಮತ್ತು ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(23) ಎಂದು ಗುರುತಿಸಲಾಗಿದೆ.

Google Map ಎಡವಟ್ಟು: ನಿರ್ಮಾಣ ಹಂತದ ಸೇತುವೆ ಮೇಲಿಂದ ಬಿದ್ದ ಕಾರು
ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾರೊಂದು ಗೂಗಲ್ ಮ್ಯಾಪ್ ಆಧಾರದ ಮೇಲೆ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಮೇಲೆ ಬಂದು ಬಿದ್ದಿರುವ ಘಟನೆ ನಡೆದಿದೆ.

ಭೀಕರ ಅಪಘಾತ: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟನಿಗೆ ಗಂಭೀರ ಗಾಯ, ತಂದೆ ದುರ್ಮರಣ!
ಮಲಯಾಳಂ ನಟ ಶೈನ್ ಟಾಮ್ ಚಾಕೊ ಮತ್ತು ಅವರ ಕುಟುಂಬ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಿಗ್ಗೆ ತಮಿಳುನಾಡು ಬಳಿ ಈ ಅಪಘಾತ ಸಂಭವಿಸಿದೆ.

