car accident

ಕಾರಿಗೆ ಬೆಂಕಿ: ಲಗ್ನ ಪತ್ರಿಕೆ ಹಂಚಲು ತೆರಳಿದ್ದ ಮದುಮಗ ಸಾವು
ದೆಹಲಿಯ ಗಾಜಿಪುರ ಪ್ರದೇಶದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ಘಟನೆ ನಡೆದಿದೆ.

ಕಾರು ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ; ವೈದ್ಯರ ಮಾಹಿತಿ
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳಲು ಕನಿಷ್ಠ 1 ತಿಂಗಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ಎಂದು ಮೂಳೆ ತಜ್ಞ ಡಾ.ರವಿ ಪಾಟೀಲ್ ಅವರು ಹೇಳಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: Hit-and-run ಕೇಸ್ ದಾಖಲು
ಪ್ರಕರಣ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು, ಕ್ಯಾಂಟರ್ ವೊಂದು ಢಿಕ್ಕಿ ಹೊಡೆದಿರುವುದನ್ನು ಬಹಿರಂಗಪಡಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಯ ಬೆನ್ನಿನ ಎರಡು ಮೂಳೆ ಮುರಿತ, ಕುತ್ತಿಗೆಗೆ ಪೆಟ್ಟು
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ” ಎಂದು ಹೇಳಿದರು.

ಸೌರವ್ ಗಂಗೂಲಿ ಪುತ್ರಿ ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ: ಚಾಲಕ ಪರಾರಿ
ಕೋಲ್ಕತ್ತಾದಿಂದ ರಾಯಚಕ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಸ್ ಗುದ್ದಿಕೊಂಡು ಹೋಗಿದೆ. ಸನಾ ಅವರು ಕಾರು ಚಲಾಯಿಸುತ್ತಿರಲಿಲ್ಲ.

ಪುತ್ತೂರು: ಕಂದಕಕ್ಕೆ ಉರುಳಿ ಬಿದ್ದ ಕಾರು; ತಂದೆ-ಮಗ ಸೇರಿ ಮೂವರ ಸಾವು
ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಾವು ಹೀಗೂ ಬರುತ್ತಾ: 6 ವರ್ಷದ ಬಾಲಕನ ಜೀವ ತೆಗೆದ SUV ಕಾರಿನ ಏರ್ ಬ್ಯಾಗ್!
ಹರ್ಷ್ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಏರ್ ಬ್ಯಾಗ್ ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಹೀಗಾಗಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಹರ್ಷ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ನೆಲಮಂಗಲ ಅಪಘಾತ: ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿ; ಕಂಟೈನರ್ ಚಾಲಕ ಹೇಳಿಕೆ
ನೆಲಮಂಗಲದಲ್ಲಿ ಆರು ಜನರ ಸಾವಿಗೆ ಕಾರಣವಾದ ಭೀಕರ ಅಪಘಾತದಲ್ಲಿ ಭಾಗಿಯಾಗಿದ್ದ ಕಂಟೈನರ್ ಚಾಲಕ ಸೋಮವಾರ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ
ಮೃತರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್, ಸಕ್ಸ್, ಮಕ್ಬುಲ್ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

