car accident

ಚಿಕ್ಕೋಡಿಯಲ್ಲಿ ಭೀಕರ ಕಾರು ಅಪಘಾತ; ಇಬ್ಬರ ಸಾವು, ಕಾರು ಬಿಟ್ಟು ಚಾಲಕ ಪರಾರಿ!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Video: ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ Tata Punch ಕಾರು, ಕೂದಲೆಳೆ ಅಂತರದಲ್ಲಿ ಚಾಲಕ ಪಾರು, ವಿಡಿಯೋ ವೈರಲ್!
ಟಾಟಾ ಪಂಚ್ ಕಾರೊಂದು ನಿಯಂತ್ರಣ ತಪ್ಪಿ ಕಡಿದಾದ ಕಣಿವೆಗೆ ಉರುಳಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿರುವ ನಾಟಕೀಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು: ವಿಧಾನಸೌಧ ಬಳಿ ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!
ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ವಿಧಾನಸೌಧದ ಮುಂಭಾಗ ಸೋಮವಾರ ನಡೆದಿದೆ.

ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ: ಗಾಯಗೊಂಡಿದ್ದ ಆಟೋ ಚಾಲಕ ಸಾವು
ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರಿಗೆ ತಾಲ್ಲೂಕಿನ ಕೋಡಿಹಳ್ಳಿ ಪಾಳ್ಯ ಗೇಟ್ ಬಳಿ ಬುಧವಾರ ರಾತ್ರಿ ಡಿಕ್ಕಿ ಹೊಡೆದಿದ್ದ ಆಟೊ ಚಾಲಕ, ಗುರುವಾರ ಬೆಳಗಿನ ಜಾವ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೋಲ್ಕತ್ತಾಗೆ ತೆರಳುತ್ತಿದ್ದಾಗ ಕಾರು ಅಪಘಾತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಸಂಚರಿಸುತ್ತಿದ್ದ ಕಾರು ಪಲ್ಟಿ; ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಭಾನುವಾರ ಕಲಬುರಗಿಯಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ: ಪಿಡಿಪಿ ಮುಖ್ಯಸ್ಥೆ ಕಾರು ಅಪಘಾತ; ಅಪಾಯದಿಂದ ಮೆಹಬೂಬಾ ಮುಫ್ತಿ ಪಾರು
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಂಗಮ್‌ನಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಗುರುವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ಭವಾನಿ ನಿಂದನೆ: ರೇವಣ್ಣ, ಸೂರಜ್ ಕ್ಷಮೆಯಾಚನೆ!
ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತ್ನಿ ಭವಾನಿ ಪರ ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣ ಮತ್ತು ಅವರ ಮಗ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಕ್ಷಮೆ ಕೇಳಿದರು

ಬೆಂಗಳೂರು: ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ, ಮತ್ತಿಬ್ಬರಿಗೆ ಗಂಭೀರ ಗಾಯ
ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ನಡೆದಿದೆ.

