car accident

ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಕಣಿವೆಗೆ ಉರುಳಿದ ಕಾರು, ಎಂಟು ಮಂದಿ ಸಾವು
ದೇಶ

ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಕಣಿವೆಗೆ ಉರುಳಿದ ಕಾರು, ಎಂಟು ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಬುಧವಾರ ಕಾರೊಂದು ಕಣಿವೆಗೆ ಉರುಳಿದ್ದು, ಭೀಕರ ಅಪಘಾತದಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವು
ದೇಶ

ಮಧ್ಯ ಪ್ರದೇಶ: ಕಾರಿಗೆ ಟ್ರಕ್ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಧಾರುಣ ಸಾವು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ವಿದೇಶ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮುಂಜಾನೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸದ್ಯ ಅಪಾಯದಿಂದ ಅವರು ಪಾರಾಗಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ.

ಕಾರು ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನ: ಉನ್ನತ ಮಟ್ಟದ ತನಿಖೆಗೆ ದೇವೇಂದ್ರ ಫಡ್ನವೀಸ್ ಆದೇಶ
ದೇಶ

ಕಾರು ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನ: ಉನ್ನತ ಮಟ್ಟದ ತನಿಖೆಗೆ ದೇವೇಂದ್ರ ಫಡ್ನವೀಸ್ ಆದೇಶ

54 ವರ್ಷದ ದೇಶದ ಪ್ರಮುಖ ಉದ್ಯಮಿ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮತ್ತು ಇತರ ಮೂವರು ಅಹಮದಾಬಾದ್‌ನಿಂದ ಮುಂಬೈಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿನ್ನೆ ಅಪರಾಹ್ನ 3.15 ವೇಳೆಗೆ ತೀವ್ರ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

ಲಕ್ಷ್ಮಣ್ ಸವದಿ ಕಾರು ಅಪಘಾತ, ಅದೃಷ್ಟವಶಾತ್ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರು
ರಾಜ್ಯ

ಲಕ್ಷ್ಮಣ್ ಸವದಿ ಕಾರು ಅಪಘಾತ, ಅದೃಷ್ಟವಶಾತ್ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರು

ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಮಾಜಿ ಉಪಮುಂಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. 

ಹೊಸಕೋಟೆ ಬಳಿ ಕಾರು ಭೀಕರ ಅಪಘಾತ: ಅಕ್ಕ-ತಮ್ಮ ಸಾವು
ರಾಜ್ಯ

ಹೊಸಕೋಟೆ ಬಳಿ ಕಾರು ಭೀಕರ ಅಪಘಾತ: ಅಕ್ಕ-ತಮ್ಮ ಸಾವು

ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಟ್ಟೂರು ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ಸಂಭವಿಸಿದೆ.

ಆಂಧ್ರ ಪ್ರದೇಶ: ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಮೂವರು ಪೊಲೀಸರು ದುರ್ಮರಣ
ದೇಶ

ಆಂಧ್ರ ಪ್ರದೇಶ: ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಮೂವರು ಪೊಲೀಸರು ದುರ್ಮರಣ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ನೀರಾವರಿ ಕಾಲುವೆಗೆ ಉರುಳಿದ ಕಾರು; ಇಬ್ಬರ ದುರ್ಮರಣ, ಓರ್ವ ಪವಾಡಸದೃಶ್ಯ ಪಾರು!
ರಾಜ್ಯ

ಬೆಳಗಾವಿ: ನೀರಾವರಿ ಕಾಲುವೆಗೆ ಉರುಳಿದ ಕಾರು; ಇಬ್ಬರ ದುರ್ಮರಣ, ಓರ್ವ ಪವಾಡಸದೃಶ್ಯ ಪಾರು!

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಳ್ಳಿ ಬಳಿ ಕಾರೊಂದು ನೀರಾವರಿ ಕಾಲುವೆಗೆ ಪಲ್ಟಿಯಾಗಿದ್ದು ಘಟನೆಯಲ್ಲಿ ಇಬ್ಬರು ನೀರುಪಾಲಾಗಿದ್ದು ಓರ್ವ ಪಾರಾಗಿದ್ದಾರೆ.

ಭೀಕರ ಅಪಘಾತದಲ್ಲಿ ಕಾರು ಎರಡು ತುಂಡು: ಕಲಾವಿದೆಯರು ಸೇರಿ ಮೂವರ ದುರ್ಮರಣ
ದೇಶ

ಭೀಕರ ಅಪಘಾತದಲ್ಲಿ ಕಾರು ಎರಡು ತುಂಡು: ಕಲಾವಿದೆಯರು ಸೇರಿ ಮೂವರ ದುರ್ಮರಣ

ಅತೀ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತಂಡಾಗಿದ್ದು ಕಿರಿಯ ಕಲಾವಿದೆಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.