ರಾಜ್ಯನಂದಿ ಹಿಲ್ಸ್ ನಲ್ಲಿ ಧೂಳೆಬ್ಬಿಸಲಿರುವ ಕಾರ್- ಬೈಕ್ ರೇಸ್: ಅರಣ್ಯಾಧಿಕಾರಿಗಳು, ಪರಿಸರವಾದಿಗಳಿಂದ ವಿರೋಧ
ಆಗಸ್ಟ್ ತಿಂಗಳಲ್ಲಿ ನಂದಿ ಹಿಲ್ಸ್ ಪ್ರಾಂತ್ಯದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು ಎನ್ನುವುದು ಗಮನಾರ್ಹ. ಚಿಕ್ಕಬಳ್ಳಾಪುರ ಸುತ್ತಲ ಪ್ರಾಂತ್ಯದಲ್ಲಿ ನಡೆಯುತ್ತಿರುವ ಡೈನಾಮೈಟ್ ಸ್ಫೋಟಗಳೇ ಅದಕ್ಕೆ ಕಾರಣ ಎನ್ನುವ ಅರೋಪ ಕೇಳಿಬಂದಿತ್ತು.