car bomb blast

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟಕ್ಕೆ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಭದ್ರತೆಯ ಬಗ್ಗೆ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Delhi Blast Photos: ಕೈ-ಕಾಲು ಛಿದ್ರ; ಆಸ್ಪತ್ರೆಗೆ ದಾಖಲಿಸುವಂತೆ ಗಾಯಾಳುಗಳ ನರಳಾಟ!
ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡಿದೆ. ಹಲವು ದೇಹಗಳು ಛಿದ್ರ ಛಿದ್ರಗೊಂಡಿದ್ದು ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು; Video
ತಮ್ಮ ವಾಹನವನ್ನು ಸ್ಫೋಟಿಸುವ ಮೊದಲು, ಕಾರಿನೊಳಗಿದ್ದ ಆರು ಉಗ್ರರು ಹೊರಗೆ ಬಂದು ಸೇನೆಯೊಂದಿಗೆ ತೀವ್ರ ಗುಂಡಿನ ಚಕಮಕಿಯಲ್ಲಿ ತೊಡಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ಮನೆ ಎದುರು ಕಾರ್ ಬಾಂಬ್ ಸ್ಫೋಟ: ಮೂವರು ಸಾವು!
ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ನ ಲಾಹೋರ್ ನಲ್ಲಿರುವ ಮನೆ ಎದುರು ಕಾರ್ ಬಾಂಬ್ ಸ್ಫೋಟ ನಡೆದಿದ್ದು ಮೂವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ಸ್ಫೋಟ; ಕನಿಷ್ಠ 8 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಭಾನುವಾರ ಉಗ್ರರು ಭೀಕರ ಕಾರ್ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಟ 8 ಮಂದಿ ಸಾವಿಗೀಡಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಲಿಬಿಯಾದಲ್ಲಿ ಅವಳಿ ಕಾರ್ ಬಾಂಬ್ ಸ್ಫೋಟ, 33 ಸಾವು, 50 ಮಂದಿ ಗಾಯ
ಲಿಬಿಯಾದ ಬೆಂಘಾಝಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅವಳಿ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಚ 33 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾಬೂಲ್'ನಲ್ಲಿ ಕಾರ್ ಬಾಂಬ್ ಸ್ಫೋಟ: 24 ಸಾವು, 42 ಜನರಿಗೆ ಗಾಯ
ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ 24 ಮಂದಿ ಸಾವನ್ನಪ್ಪಿ, 42ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಸೋಮವಾರ...

ಬಾಗ್ದಾದ್'ನಲ್ಲಿ ಕಾರ್ ಬಾಂಬ್ ದಾಳಿ: 13 ಸಾವು, 24 ಜನರಿಗೆ ಗಾಯ
ಬಾಗ್ದಾದ್ ನಲ್ಲಿ ಉಗ್ರರು ಕಾರ್ ಬಾಂಬ್ ಸ್ಫೋಟಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿ 24ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ...

ಬಾಗ್ದಾದ್ ನಲ್ಲಿ ಕಾರ್ ಬಾಂಬ್ ಸ್ಫೋಟ: 50 ಸಾವು
ಆಫ್ಘಾನಿಸ್ತಾನದ ಬಾಗ್ದಾದ್ ನ ಸದ್ರ್ ನಗರದ ಮಾರುಕಟ್ಟೆಯಲ್ಲಿ ಬುಧವಾರ ಕಾರು ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ...

