ರಾಜ್ಯಸಿಎಂ ಕೊಪ್ಪಳ ಭೇಟಿ ವೇಳೆ ಭದ್ರತಾ ನಿಯಮ ಉಲ್ಲಂಘನೆ ಆರೋಪ: ಶಾಸಕ ಜನಾರ್ದನ ರೆಡ್ಡಿಗೆ ನೋಟಿಸ್ ಜಾರಿ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು.