Car-bus Collision

ಪಶ್ಚಿಮ ಬಂಗಾಳ: ಕಾರು-ಬಸ್ ಮುಖಾಮಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು
ಕೃಷ್ಣನಗರ-ಕರಿಂಪುರ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಂಥಾಲಿಯಾ ಪ್ರದೇಶದ ಬಳಿ ಆರು ಜನರಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಂಕೋಲಾ ಬಳಿ ಭೀಕರ ಅಪಘಾತ; ಸಾರಿಗೆ ಬಸ್ಗೆ ಕಾರು ಡಿಕ್ಕಿ, ತಮಿಳುನಾಡಿನ ನಾಲ್ವರ ಸಾವು
ಹೊಸ ವರ್ಷಾಚರಣೆ ಸಂಭ್ರಮಾಚರಣೆಯ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ಗೆ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

