car crash

ಕಾರು ಅಪಘಾತ: ಬಿಗ್ ಬಾಸ್ 17 ರ ಸ್ಪರ್ಧಿ 'ಅನುರಾಗ್ ದೋಭಾಲ್' ಸ್ಥಿತಿ ಗಂಭೀರ!
ದೋಭಾಲ್ ಸದ್ಯ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ; Video
ಗುರುವಾರ ರಾತ್ರಿ ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಐಶಾರಾಮಿ ಕಾರು ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಅಮೆರಿಕಾ: ರಜೆಗೆ ತೆರಳಿದ್ದವರ ಖುಷಿ ಕಸಿದುಕೊಂಡ ಜವರಾಯ; ಕಾರಿಗೆ ಟ್ರಕ್ ಡಿಕ್ಕಿ; ಭಾರತೀಯ ಮೂಲದ ಕುಟುಂಬ ಸಜೀವ ದಹನ
ವೆಂಕಟ್ ಮತ್ತು ತೇಜಸ್ವಿನಿ ಇತ್ತೀಚೆಗೆ ತಮ್ಮ ಇಬ್ಬರು ಮಕ್ಕಳೊಂದಿಗೆ ಹೈದರಾಬಾದ್ನಿಂದ ರಜೆಯ ಮೋಜಿಗೆಂದು ಡಲ್ಲಾಸ್ಗೆ ಹೋಗಿದ್ದರು.

ಚಿತ್ರದುರ್ಗ: 10 ಬಾರಿ ಪಲ್ಟಿಯಾದ ಕಾರು! ಒಂದೇ ಕುಟುಂಬದ ಮೂವರು ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತಮಿಳು ನಟ ಅಜಿತ್ ಕುಮಾರ್ ರೇಸ್ ಕಾರು ಅಪಘಾತ: ವಿಡಿಯೋ ವೈರಲ್
ಮುಂಬರುವ 24H ದುಬೈ 2025 ರೇಸಿಂಗ್ ಅಭ್ಯಾಸದ ಸಮಯದಲ್ಲಿ ಈ ಘಟನೆ ನಡೆದಿದೆ. ಅಪಘಾತ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Moradabad Car Accident: ಭೀಕರ ರಸ್ತೆ ಅಪಘಾತ, 3 ಬ್ಯಾಂಕ್ ಉದ್ಯೋಗಿಗಳ ಸಾವು; ಕಾರಣ ಕೋತಿಗಳು!
ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 3 ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಈ ಅಪಘಾತಕ್ಕೆ ಕೋತಿಗಳು ಕಾರಣ ಎಂದು ಹೇಳಲಾಗಿದೆ.

ಬಾಗಲಕೋಟೆ: ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣ
ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.

ಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆ
ಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ಶುಕ್ರವಾರ ತನಿಖೆ ನಡೆಸುತ್ತಿರುವ ಆಡುಗೋಡಿ ಸಂಚಾರಿ ಪೊಲೀಸರ ಕೈಸೇರಲಿದೆ ಎಂದು ತಿಳಿದುಬಂದಿದೆ.

ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ದುರ್ಮರಣ
ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

