ವಿದೇಶಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್ಗೆ ಕಾರು ಡಿಕ್ಕಿ, ಓರ್ವನ ಬಂಧನ
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಅಧಿಕೃತ ನಿವಾಸ ಹಾಗೂ ಕಚೇರಿ, ಲಂಡನ್ನ 10 ಡೌನಿಂಗ್ ಸ್ಟ್ರೀಟ್ ಕಟ್ಟಡದ ಗೇಟ್ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಗುರುವಾರ...