ರಾಜ್ಯಬೆಂಗಳೂರು: ಹಾರ್ನ್ ಮಾಡಿದ್ದಕ್ಕೆ ಕಾರು ಚಾಲಕನ ಮೇಲೆ ಹಲ್ಲೆ; ಮೂವರು ಬೈಕ್ ಸವಾರರ ಬಂಧನ
ರಸ್ತೆಯಲ್ಲಿ ಅಡ್ಡಾದಿಡ್ಡಿ ತೆರಳುತ್ತಿದ್ದವರಿಗೆ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ವರ್ತೂರು ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬೈಕ್ ಸವಾರರನ್ನು ಬಂಧಿಸಲಾಗಿದೆಎಂದು ಪೊಲೀಸರು ತಿಳಿಸಿದ್ದಾರೆ.