Car driver

ಬೆಂಗಳೂರು: ಸಾಲ ತೀರಿಸಲು ಎಳನೀರು ಕದಿಯುತ್ತಿದ್ದ ಕ್ಯಾಬ್ ಚಾಲಕನ ಬಂಧನ
ರಾಜ್ಯ

ಬೆಂಗಳೂರು: ಸಾಲ ತೀರಿಸಲು ಎಳನೀರು ಕದಿಯುತ್ತಿದ್ದ ಕ್ಯಾಬ್ ಚಾಲಕನ ಬಂಧನ

ಸಾಲ ತೀರಿಸಲು ರಸ್ತೆ ಬದಿಗಳಲ್ಲಿದ್ದ ಎಳನೀರುಗಳನ್ನು ಕದಿಯುತ್ತಿದ್ದ ಕ್ಯಾಬ್ ಚಾಲಕನೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!
ದೇಶ

ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!

ಗಾಯಕ ಸೋನು ನಿಗಮ್ ತಂದೆ ಆಗಮ್ ಕುಮಾರ್ ನಿಗಮ್ ಅವರ ಮನೆಯಲ್ಲಿ ಬರೋಬ್ಬರಿ 72 ಲಕ್ಷ ರೂ ಕಳ್ಳತನವಾಗಿದೆ. 72 ಲಕ್ಷ ರೂ ಕದ್ದ ಆರೋಪದ ಮೇಲೆ ಅವರ ಮಾಜಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ
ರಾಜ್ಯ

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಬೆಂಗಳೂರು: ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್
ರಾಜ್ಯ

ಬೆಂಗಳೂರು: ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್

ನಿವೃತ್ತ ಶಿಕ್ಷಕಿಯೊಬ್ಬರ ಸಿಮ್‌ಕಾರ್ಡ್ ಕದ್ದು, ಅದರ ಮೂಲಕ ಬ್ಯಾಂಕ್ ಖಾತೆ ವಹಿವಾಟು ನಡೆಸಿ 3.45 ಲಕ್ಷ ರು ಹಣ ಡ್ರಾ ಮಾಡಿಕೊಂಡು ವಂಚಿಸಿದ್ದ ಆರೋಪದಡಿ ಜಿ.ಬಿ. ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೇ ಕಾರು ಚಾಲಕ ಪರಾರಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ರಾಜ್ಯ

ಬೆಂಗಳೂರಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೇ ಕಾರು ಚಾಲಕ ಪರಾರಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಿಲಿಕಾನ್ ಸಿಟಿಯಲ್ಲಿ ಕಾರು ಚಾಲಕನೋರ್ವ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಸೀಳಿ ಕೊಂದು ಕಾರು ಚಾಲಕ ಪರಾರಿ
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಸೀಳಿ ಕೊಂದು ಕಾರು ಚಾಲಕ ಪರಾರಿ

ನಶೆಯಲ್ಲಿದ್ದ ಕಾರು ಚಾಲಕ ತನ್ನ ಪತ್ನಿಯನ್ನು ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಕೊರೋನಾದಿಂದ ಕಾರು ಚಾಲಕ ಸಾವು: ರಾಜ್ಯದಲ್ಲಿ 25ಕ್ಕೇರಿದ ಸೋಂಕಿತ ಸಂಖ್ಯೆ
ರಾಜ್ಯ

ಕೊರೋನಾದಿಂದ ಕಾರು ಚಾಲಕ ಸಾವು: ರಾಜ್ಯದಲ್ಲಿ 25ಕ್ಕೇರಿದ ಸೋಂಕಿತ ಸಂಖ್ಯೆ

ಕಳೆದ ನಾಲ್ಕೈದು ದಿನಗಳಿಂದ ಹೆಚ್ಚುತ್ತಲೇ ಸಾಗಿದ್ದ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಶನಿವಾರದ ಮಟ್ಟಿಗೆ ಕೊಂಚ ಇಳಿಮುಖವಾಗಿದ್ದು, ಹೊಸದಾಗಿ 25 ಮಂದಿಯಲ್ಲಿ ಮಾತ್ರ ವೈರಸ್ ಪತ್ತೆಯಾಗಿದೆ. ಈ ನಡುವೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದ್ದ ಕಾರು ಚಾಲಕನಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಕಾರು ಚಾಲಕನ ಕೊಂದು ಆಸಿಡ್ ತುಂಬಿದ ಡ್ರಮ್ ನಲ್ಲಿ ಹಾಕಿದ ವೈದ್ಯ: ಮಧ್ಯ ಪ್ರದೇಶದಲ್ಲೊಂದು ಕ್ರೂರ ಘಟನೆ!
ದೇಶ

ಕಾರು ಚಾಲಕನ ಕೊಂದು ಆಸಿಡ್ ತುಂಬಿದ ಡ್ರಮ್ ನಲ್ಲಿ ಹಾಕಿದ ವೈದ್ಯ: ಮಧ್ಯ ಪ್ರದೇಶದಲ್ಲೊಂದು ಕ್ರೂರ ಘಟನೆ!

ರಾಜ್ಯ ಸರ್ಕಾರಿ ವೈದ್ಯ ತನ್ನ ಕಾರು ಚಾಲಕನನ್ನು ಕೊಂದು ಹಲವು ಭಾಗಗಳಾಗಿ ಕತ್ತರಿಸಿ ತನ್ನ ಬಾತ್ ...

ತಂದೆಯ ಹೆಸರಲ್ಲಿ ಸ್ಯಾಂಡಲ್‍ವುಡ್‍ಗೆ ಕಾಲಿಟ್ಟಿದ ನವ ನಟನಿಂದ ಗೂಂಡಗಿರಿ!
ಸಿನಿಮಾ ಸುದ್ದಿ

ತಂದೆಯ ಹೆಸರಲ್ಲಿ ಸ್ಯಾಂಡಲ್‍ವುಡ್‍ಗೆ ಕಾಲಿಟ್ಟಿದ ನವ ನಟನಿಂದ ಗೂಂಡಗಿರಿ!

ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ಮಾಪಕ ಹಾಗೂ ಕನ್ನಡ ಹೋರಾಟಗಾರರಾದ ಸಾರಾ ಗೋವಿಂದು ಪುತ್ರ ಗೂಂಡಾಗಿರಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ...