Car festival

ಗದಗ: ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ಇಬ್ಬರು ಭಕ್ತರ ದಾರುಣ ಸಾವು!
ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಶನಿವಾರ ವರದಿಯಾಗಿದೆ.

ಆನೇಕಲ್: ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದ 120 ಅಡಿ ಎತ್ತರದ ತೇರು!
120 ಅಡಿ ಉದ್ದದ ತೇರು ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ಆನೇಕಲ್ ನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ರಥೋತ್ಸವಕ್ಕೆ ಕಡಿವಾಣ ಹಾಕಲು ವಿನೂತನ ಪ್ಲಾನ್
ಕೊರೊನಾ ಸೋಂಕು ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಾಳವಾಗಿದ್ದರೂ, ಲಾಕ್ ಡೌನ್ ಉಲ್ಲಂಘಿಸಿ ಅನೇಕ ಗ್ರಾಮಗಳಲ್ಲಿ ರಥೋತ್ಸವ ನೆರವೇರಿಸಿರುವ ಪ್ರಕರಣಗಳು ವರದಿ ಆಗುತ್ತಲೇ ಇವೆ.

ನಿಲ್ಲದ ಮೌಡ್ಯ! ಜಾತ್ರೆಲಿ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿದ ಭಕ್ತರು
ಹನೂರು ತಾಲೂಕಿನ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.

ಹೊಸಪೇಟೆ: ಬಗೆ ಹರಿಯದೆ ಕಗ್ಗಂಟಾಗಿ ಉಳಿದ ಮೈಲಾರ ಲಿಂಗೇಶ್ವರ ದೇವಸ್ಥಾನದ ವಿವಾದ
ಮೈಲಾರ ಲಿಂಗೇಶ್ವರ ದೇವಸ್ಥಾನದ ವಿವಾದ ಬಗೆಹರಿಯದೆ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ನಡುವೆ ಹಗ್ಗ ಜಗ್ಗಾಟ ಮುಂದುವರೆದಿದೆ.

ಕಲಬುರ್ಗಿ:ಜಾತ್ರೆಯ ವೇಳೆ ರಥ ಹರಿದು ಓರ್ವ ಸಾವು
ಕಲಬುರ್ಗಿಯ ಶಿವಲಿಂಗೇಶ್ವರ ಜಾತ್ರೆಯು ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ.

ಹಾಸನ: ರಥೋತ್ಸವದಲ್ಲಿ ಕೂದಲೆಳೆ ಅಂತರದ ಅಪಾಯದಿಂದ ದೇವೇಗೌಡ ಕುಟುಂಬ ಪಾರು
ಶುಕ್ರವಾರ ಹೊಳೆನರಸೀಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವದ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಪತ್ನಿ ..

ಇತಿಹಾಸ ಪ್ರಸಿದ್ಧ ಮಲೆ ಮಹೇದೇಶ್ವರ ಸ್ವಾಮಿ ರಥೋತ್ಸವಕ್ಕೆ ಹರಿದು ಬಂದ ಜನಸಾಗರ
ಕರ್ನಾಟಕದ ಖ್ಯಾತ ಇತಿಹಾಸ ಪ್ರಸಿದ್ಧ ಪವಿತ್ರ ಕ್ಷೇತ್ರ ಮಲೆ ಮಹೇದೇಶ್ವರ ಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

