Car fire

ಬೆಂಗಳೂರು–ಹೊಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು, Video
ರಾಜ್ಯ

ಬೆಂಗಳೂರು–ಹೊಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು, Video

ಕಾರಿನ ಎಂಜಿನ್‌ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಅರಿತ ಚಾಲಕ ತಕ್ಷಣವೇ ಕಾರನ್ನು ರಸ್ತೆಯ ಬದಿಗೆ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ.

ಕೊಡಗು: SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ, ಪ್ರಾಣಾಪಾಯದಿಂದ ಪಾರು; Video
ರಾಜ್ಯ

ಕೊಡಗು: SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ, ಪ್ರಾಣಾಪಾಯದಿಂದ ಪಾರು; Video

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್
ರಾಜ್ಯ

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್

ಬೆಂಗಳೂರು ಗ್ರಾಮಾಂತರ  ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ‌ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ  ಕಾರ್ಯಕರ್ತರು ತಡೆದಿದ್ದಾರೆ.

ಬೆಂಗಳೂರು: ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿಗೆ ಹೊತ್ತಿಕೊಂಡ ಬೆಂಕಿ; ಅದೃಷ್ಟವಶಾತ್ ಚಾಲಕ ಪಾರು
ರಾಜ್ಯ

ಬೆಂಗಳೂರು: ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿಗೆ ಹೊತ್ತಿಕೊಂಡ ಬೆಂಕಿ; ಅದೃಷ್ಟವಶಾತ್ ಚಾಲಕ ಪಾರು

ಸಿಲಿಕಾನ್ ಸಿಟಿಯಲ್ಲಿ ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿನಲ್ಲಿ ಏಕಾಏಕೀ​ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ದೇಶ

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಸಿಬಿ ತನಿಖೆಗೆ ವರ್ಗಾವಣೆ
ರಾಜ್ಯ

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಸಿಬಿ ತನಿಖೆಗೆ ವರ್ಗಾವಣೆ

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಿ ಅದೇಶ ನೀಡಲಾಗಿದೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ: ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ರಾಜ್ಯ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ: ಪೊಲೀಸರಿಂದ ಮೂವರು ಆರೋಪಿಗಳ ಬಂಧನ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಬೆಂಗಳೂರು: ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನ
ರಾಜ್ಯ

ಬೆಂಗಳೂರು: ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನ

ಅಪಾರ್ಟ್'ಮೆಂಟ್ ಕೆಳ ಮಹಡಿಯ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಾಯಿ ಹಾಗೂ ನಾಲ್ಕು ವರ್ಷದ ಗಂಡು ಮಗು ಸಜೀವ ದಹನವಾಗಿರುವ ದಾರುಣ ಘಟನೆ ವೈಟ್ ಫೀಲ್ಟ್'ನಲ್ಲಿ ಶುಕ್ರವಾರ ನಡೆದಿದೆ...

ಕೊಡಗಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕಾರಿಗೆ ಬೆಂಕಿ
ರಾಜ್ಯ

ಕೊಡಗಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕಾರಿಗೆ ಬೆಂಕಿ

ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತರೊಬ್ಬರ ಕಾರಿಗೆ ಬೆಂಕಿ ಹಂಚಿಸಿದ ಘಟನೆ ಕೊಡಗು...