ರಾಜ್ಯಬೆಂಗಳೂರು: ಬೈಕ್ಗೆ ಕಾರು ಡಿಕ್ಕಿ ಹೊಡೆದು 100 ಮೀಟರ್ ಎಳೆದೊಯ್ದು ಡೆಲಿವರಿ ಬಾಯ್ ಸಾವು!
ಬೆಂಗಳೂರಿನ ರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದ ಬಳಿ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು 100 ಮೀಟರ್ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.