ದೇಶಮಹಾರಾಷ್ಟ್ರ: ಕಾರು-ಜೀಪ್ ಡಿಕ್ಕಿಯಾಗಿ ನಾಲ್ವರು ಸಾವು, 9 ಮಂದಿಗೆ ಗಾಯ
ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಜೀಪ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು...