ರಾಜ್ಯಬೆಂಗಳೂರು: ಲಿಫ್ಟ್ ಕೇಳಿ ಹಣ, ಚಿನ್ನಾಭರಣ ಕಳೆದು ಕೊಂಡ ಸ್ನೇಹಿತರು; ಮೂವರ ಬಂಧನ
ಸಂತ್ರಸ್ತರು ಅಡುಗೆ ಗುತ್ತಿಗೆಗಾಗಿ ನಗರಕ್ಕೆ ಬಂದಿದ್ದರು. ಚಿತ್ರದುರ್ಗದ ಭರಮಸಾಗರದಿಂದ ನಾಗ್ಯಾನಾಯ್ಕ ಹಾಗೂ ಮಂಜು ನಾಯ್ಕ ನಗರಕ್ಕೆ ಬಂದಿದ್ದರು. ಶನಿವಾರ ಬೆಳಗಿನ ಜಾವ 3.15ರ ಸುಮಾರಿಗೆ ಗೊರಗುಂಟೆಪಾಳ್ಯ ಜಂಕ್ಷನ್ನಲ್ಲಿ ಬಸ್ನಿಂದ ಇಳಿದು 3.30ರ ಸುಮಾರಿಗೆ ಕಾರು ಹತ್ತಿದ್ದಾರೆ.