ರಾಜ್ಯವಿಲ್ಲಾ ಮಾಲಿಕನಿಗೆ ಕಾರು ನಿಲುಗಡೆ ಹಣ ಪಾವತಿಸಲಿರುವ ಬಿಡಿಎ
ಸೇವೆಯಲ್ಲಿನ ಕೊರತೆ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಗೆ ಬಿಡಿಎಯನ್ನು ಹೊಣೆ ಮಾಡಿರುವ ಬೆಂಗಳೂರಿನ ಹೆಚ್ಚುವರಿ ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ವಿಲ್ಲಾ ಮಾಲಿಕರೊಬ್ಬರಿಗೆ 2 ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಸೂಚನೆ ನೀಡಿದೆ.