car pooling

ಕಾರ್ಪೂಲಿಂಗ್: ಮಾರ್ಗಸೂಚಿ ತರಲು ಕೇಂದ್ರದ ನೀತಿಗಾಗಿ ಕಾಯುತ್ತಿರುವ ರಾಜ್ಯ ಸರ್ಕಾರ
ಕಾರ್ಪೂಲಿಂಗ್ ಉದ್ದೇಶಕ್ಕಾಗಿ ಮೊಬೈಲ್ ಅಪ್ಲಿಕೇಶನ್ಗಳ ಬಳಕೆಯ ಮೇಲೆ ನಿಷೇಧ ಹೇರಲು ಸಾರಿಗೆ ಇಲಾಖೆ ಸಜ್ಜಾಗುತ್ತಿದೆಯಾದರೂ ಈ ಸಂಬಂಧ ಕೇಂದ್ರ ಸರ್ಕಾರ ಯಾವುದೇ ಮಾರ್ಗಸೂಚಿ ಹೊರಡಿಸದೇ ಇರುವುದು ಗೊಂದಲಕ್ಕೆ ಕಾರಣವಾಗಿದೆ.

ವಾಯುಮಾಲಿನ್ಯ ತಡೆಗಟ್ಟಲು ಕೋರ್ಟ್ ಗೆ ಬಸ್ಸಿನಲ್ಲಿ ಹೋಗುವುದಕ್ಕೂ ಸಿದ್ಧ: ನ್ಯಾ.ಟಿಎಸ್ ಠಾಕೂರ್
ವಾಯುಮಾಲಿನ್ಯ ತಡೆಗಟ್ಟುವುದಕ್ಕಾಗಿ ನಾನು ಕಚೇರಿಗೆ ಬಸ್ಸಿನಲ್ಲಿ ಹೋಗುವುದಕ್ಕೂ ಸಿದ್ಧ ಎಂದು ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಟಿಎಸ್ ಠಾಕೂರ್ ಹೇಳಿದ್ದಾರೆ.

